Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿರುದ್ಯೋಗಿ ಮಗನ ಚಿಂತೆಯಲ್ಲೇ ಜೀವ ಕಳೆದುಕೊಂಡ ದಾವಣಗೆರೆ ಪಿಎಸ್ಸೈ ನಾಗರಾಜಪ್ಪ
ಕರ್ನಾಟಕಪ್ರಮುಖ

ನಿರುದ್ಯೋಗಿ ಮಗನ ಚಿಂತೆಯಲ್ಲೇ ಜೀವ ಕಳೆದುಕೊಂಡ ದಾವಣಗೆರೆ ಪಿಎಸ್ಸೈ ನಾಗರಾಜಪ್ಪ

Share
1 Min Read
SHARE

newsics.com

ತುಮಕೂರು: ದಾವಣಗೆರೆ ನಗರ ಠಾಣೆಯ ಪಿಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗರಾಜಪ್ಪ ತುಮಕೂರಿನ ಲಾಡ್ಜ್ ಒದರಲ್ಲಿ ಸಾವಿಗೆ ಶರಣಾಗಲು ಹತಾಶೆಯೇ ಕಾರಣ ಎಂಬುದು ದೃಢಪಟ್ಟಿದೆ.

ನಿರುದ್ಯೋಗಿ ಮಗನ ಬಗ್ಗೆ ಹತಾಶೆಯೇ ಕಾರಣ ಎಂಬುದು ಸಾವಿಗೆ ಮುನ್ನ ಬರೆದಿಟ್ಟ ಡೆತ್‌ನೋಟ್‌ನಿಂದ ಬಹಿರಂಗವಾಗಿದೆ.

ಮೃತ ಪಿಎಸ್‌ಐ ನಾಗರಾಜಪ್ಪ ಡೆತ್ ನೋಟ್ ಬರೆದಿದ್ದು, ತನಿಖೆ ವೇಳೆ ಅದು ಪೊಲೀಸರಿಗೆ ಸಿಕ್ಕಿದೆ. ಡೆತ್ ನೋಟ್‌ನಲ್ಲಿ ಅವರು ತಮ್ಮ ಮಗನ ಭವಿಷ್ಯದ ಬಗ್ಗೆ ತೀವ್ರ ಚಿಂತೆಯಲ್ಲಿದ್ದರು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇಂಜಿನಿಯರಿಂಗ್ ಮುಗಿಸಿಕೊಂಡಿದ್ದ ಮಗ ಕೆಲಸ ಸಿಗದೇ ಮನೆಯಲ್ಲೇ ಇದ್ದಾನೆ. ಆತನಿಗೆ ಉದ್ಯೋಗ ಸಿಗದಿರುವ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿತ್ತು ಎನ್ನಲಾಗಿದೆ.

ಇದೇ ಕಾರಣಕ್ಕೆ ನೊಂದ ನಾಗರಾಜಪ್ಪ, ದಾವಣಗೆರೆಯಿಂದ ಹೊರಟು ತುಮಕೂರಿಗೆ ಬಂದು ಲಾಡ್ಜ್‌ನಲ್ಲಿ ಬದುಕಿಗೆ ವಿದಾಯ ಹೇಳಿದ್ದಾರೆ ಎನ್ನಲಾಗುತ್ತಿದೆ.

ನನ್ನ ಮಗನಿಗೆ ಕೆಲಸ ಸಿಗಲಿ ಎಂಬ ಉದ್ದೇಶದಿಂದ ನಾನು ಈ ತೀರ್ಮಾನ ತೆಗೆದುಕೊಂಡಿದ್ದೇನೆ’ ಎಂಬ ಭಾವನಾತ್ಮಕ ಸಾಲುಗಳು ಡೆತ್ ನೋಟ್‌ನಲ್ಲಿ ಕಾಣಿಸಿಕೊಂಡಿವೆ.

ಒಬ್ಬ ತಂದೆಯಾಗಿ ಮಗನನ್ನು ಓದಿಸಿ ಅವನಿಗೆ ಉತ್ತಮ ಭವಿಷ್ಯದ ಜೀವನ ರೂಪಿಸುವಲ್ಲಿ ಸೋತಿದ್ದೇನೆ ಎಂಬ ಮನೋಭಾವದಿಂದ ಈ ತೀರ್ಮಾನ ಕೈಗೊಂಡಿದ್ದಾರೆ ಎಂಬಂತೆ ಭಾಸವಾಗುತ್ತಿದೆ.

ಈ ಘಟನೆಗೆ ಸಂಬಂಧಿಸಿದಂತೆ ತುಮಕೂರು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಡೆತ್ ನೋಟ್ ಮತ್ತು ಲಾಡ್ಜ್ ನೋಂದಣಿ ದಾಖಲೆಗಳನ್ನು ಸೀಜ್ ಮಾಡಲಾಗಿದೆ. ಕುಟುಂಬಸ್ಥರ ಹೇಳಿಕೆ ಕೂಡ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Viral ಚಲಿಸುತ್ತಿದ್ದ ಶಾಲಾ ವಾಹನದಿಂದ ಬಿದ್ದ ಮೂವರು ಮಕ್ಕಳು – ವೈರಲ್ ವಿಡಿಯೋ ನೋಡಿ

TAGGED:Davangere PSI Nagarajappa lost his life worrying about his unemployed son
Share This Article
Facebook Twitter Copy Link Print
Previous Article ನಾಳೆ ಭಾರತ್ ಬಂದ್….ಬಂದ್​ಗೆ ಕರೆ ಕೊಟ್ಟಿದ್ದೇಕೆ? ಬೇಡಿಕೆಗಳೇನು?
Next Article Viral video ಮುದ್ದಿನ ನಾಯಿಗಾಗಿ ನದಿಗೆ ಜಿಗಿದ ನಟಿ! ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?