Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Shubman Gill ಚೊಚ್ಚಲ ಟೆಸ್ಟ್​ ಗೆದ್ದ ಬೆನ್ನಲ್ಲೇ ವಿವಾದಲ್ಲಿ ಸಿಲುಕಿದ್ರಾ ನಾಯಕ ಗಿಲ್?
ದೇಶ

Shubman Gill ಚೊಚ್ಚಲ ಟೆಸ್ಟ್​ ಗೆದ್ದ ಬೆನ್ನಲ್ಲೇ ವಿವಾದಲ್ಲಿ ಸಿಲುಕಿದ್ರಾ ನಾಯಕ ಗಿಲ್?

Share
1 Min Read
SHARE

newsics.com

ಇಂಗ್ಲೆಂಡ್ ವಿರುದ್ಧ ಭಾರತದ  ಐತಿಹಾಸಿಕ ಗೆಲುವಿನೊಂದಿಗೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 2025-27 ಪಾಯಿಂಟ್ಸ್ ಟೇಬಲ್‌ನಲ್ಲಿ ಪ್ರಮುಖ ಬದಲಾವಣೆಗಳಾಗಿವೆ.

2ನೇ ಟೆಸ್ಟ್ ಪಂದ್ಯದಲ್ಲಿ ಭಾರತ 336 ರನ್​ಗಳಿಂದ ಗೆಲುವು ಸಾಧಿಸಿತು. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 587 ರನ್‌ಗಳಿಗೆ ಆಲೌಟ್ ಆಗಿತ್ತು. ಶುಭ್ಮನ್ ಗಿಲ್ (269) ದ್ವಿಶತಕ ಸಿಡಿಸಿದ್ದಾರೆ.ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 587 ರನ್‌ಗಳಿಗೆ ಆಲೌಟ್ ಆಗಿತ್ತು. ಶುಭ್ಮನ್ ಗಿಲ್ (269) ದ್ವಿಶತಕ ಸಿಡಿಸಿದರೆ,ಯಶಸ್ವಿ ಜೈಸ್ವಾಲ್ (87) ಮತ್ತು ರವೀಂದ್ರ ಜಡೇಜಾ (89) ಉತ್ತಮ ಪ್ರದರ್ಶನ ನೀಡಿದರು.

ಈ ಮೂಲಕ ಭಾರತ ತಂಡಕ್ಕೆ ನಾಯಕನಾದ ಶುಭ್​ಮನ್ ಗಿಲ್ ಅವರು ಚೊಚ್ಚಲ ಟೆಸ್ಟ್ ಪಂದ್ಯ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಆದರೆ ಈ ಟೆಸ್ಟ್​ ಪಂದ್ಯದ ನಡುವೆ ಶುಭ್​ಮನ್ ಗಿಲ್​ ದೊಡ್ಡ ತಪ್ಪು ಎಸಗಿರುವುದು ಇದೀಗ ಮೂರನೇ ಕಣ್ಣಿನಿಂದ ಗೊತ್ತಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ಟೀಮ್ ಇಂಡಿಯಾ 607 ರನ್​ಗಳ ಬೃಹತ್​ ಮೊತ್ತ ಕಲೆ ಹಾಕಿದ್ದರಿಂದ ಬಾಲ್ಕನಿಯಲ್ಲಿದ್ದ ಶುಭ್​ಮನ್​ ಗಿಲ್ ಅವರು ಇನ್ನಿಂಗ್ಸ್​ ಡಿಕ್ಲೇರ್ ಮಾಡಿ ಇಬ್ಬರು ಬ್ಯಾಟ್ಸ್​ಮನ್​ಗಳನ್ನ ವಾಪಸ್​ ಕರೆದಿದ್ದಾರೆ.

ಬಾಲ್ಕನಿಯಿಂದ ಕರೆಯುವಾಗ ಶುಭ್​ಮನ್ ಗಿಲ್ ಅವರು ​ನೈಕ್​ ಕಂಪನಿಯ ಟೀ-ಶರ್ಟ್ ಧರಿಸಿದ್ದರು. ಇದರಿಂದ ಬಿಸಿಸಿಐ ಒಪ್ಪಂದವನ್ನು ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ. ಬಿಸಿಸಿಐಗೆ ಕೋಟಿ ಕೋಟಿ ಹಣ ಕೊಟ್ಟು ಅಡೀಡಸ್ ಕಂಪನಿ ಒಪ್ಪಂದ ಮಾಡಿಕೊಂಡರೇ, ಗಿಲ್ ಅವರು ನೈಕ್​ ಕಂಪನಿ ಟೀ-ಶರ್ಟ್​ ಧರಿಸಿ ಕ್ಯಾಮೆರಾ ಕಣ್ಣಿಗೆ ಬಿದ್ದಿರುವುದು ಒಪ್ಪಂದ ಉಲ್ಲಂಘನೆ ಮಾಡಲಾಗಿದೆ. ಇದರಿಂದ ಗಿಲ್​ಗೆ ಸಂಕಷ್ಟ ಎದುರಾಗಲಿದೆ.

ಬಿಸಿಸಿಐ ಜೊತೆ ನೈಕ್ ಕಂಪನಿ ಈ ಮೊದಲು ಅಂದರೆ 2006 ರಿಂದ 2020ರವರೆಗೆ ಒಪ್ಪಂದ ಮಾಡಿಕೊಂಡಿತ್ತು. ಆದರೆ ಇದಾದ ಮೇಲೆ 2023ರ ಬಳಿಕ ಬಿಸಿಸಿಐ ಜೊತೆ ಅಡೀಡಸ್ ಒಪ್ಪಂದ ಮಾಡಿಕೊಂಡಿದ್ದು ಆಟಗಾರರು ಕೂಡ ಅಡೀಡಸ್ ಉಡುಪು ಧರಿಸಿಯೇ ಇರಬೇಕು. ಆದರೆ ಬೇರೆ ಕಂಪನಿಯ ಟೀಶರ್ಟ್​ ಧರಿಸಿ ಕ್ಯಾಪ್ಟನ್ ಗಿಲ್ ತಪ್ಪು ಮಾಡಿದ್ದಾರೆ ಎನ್ನಲಾಗುತ್ತಿದೆ.

 

https://x.com/iam_amangulati/status/1941721605937246430?ref_src=twsrc%5Etfw%7Ctwcamp%5Etweetembed%7Ctwterm%5E1941721605937246430%7Ctwgr%5Eee4df2c9e7c671b20eea06a085ceae457792d32f%7Ctwcon%5Es1_c10&ref_url=https%3A%2F%2Fd-36484823731053727838.ampproject.net%2F2505300108000%2Fframe.html

TAGGED:#india #testmatch #england #ShubmanGill #teamindia
Share This Article
Facebook Twitter Copy Link Print
Previous Article US Tariff ಜಪಾನ್, ದಕ್ಷಿಣ ಕೋರಿಯಾ ಮೇಲೆ ಶೇಕಡಾ 25ರಷ್ಟು ಸುಂಕ ವಿಧಿಸಿದ ಡೊನಾಲ್ಡ್‌ ಟ್ರಂಪ್‌
Next Article ಇನ್ಮುಂದೆ ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ 33 ಅಂಕ ಸಾಕು, ಕನ್ನಡದ ಮಾರ್ಕ್ಸ್ ಕಡಿತ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?