ಇನ್ಮುಂದೆ ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ 33 ಅಂಕ ಸಾಕು, ಕನ್ನಡದ ಮಾರ್ಕ್ಸ್ ಕಡಿತ

newsics.com ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಸಿಬಿಎಸ್‌ಇ ಮಾದರಿಯಲ್ಲೇಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಮಕ್ಕಳು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸಿಬಿಎಸ್‌ಇ ಮಾದರಿಯಲ್ಲೇ ಪರೀಕ್ಷೆ ಎದುರಿಸಬೇಕು. ಕೆಎಸ್ಇಎಬಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಈಗಿರುವ 35 ರಿಂದ 33 ಕ್ಕೆ ಇಳಿಸಲು ಮತ್ತು ಪ್ರಥಮ ಭಾಷೆಗೆ ಪರೀಕ್ಷೆ ನಡೆಸುವ ಒಟ್ಟು ಅಂಕಗಳನ್ನು 125 ರಿಂದ 100 ಕ್ಕೆ ಇಳಿಸಲು ಶಿಫಾರಸು ಮಾಡಿದೆ.   ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಫಲಿತಾಂಶ … Continue reading ಇನ್ಮುಂದೆ ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ 33 ಅಂಕ ಸಾಕು, ಕನ್ನಡದ ಮಾರ್ಕ್ಸ್ ಕಡಿತ