newsics.com
ನಮ್ಮ ಭಾರತೀಯ ಸಂಪ್ರದಾಯದಲ್ಲಿ, ಮಹಿಳೆಯರು ಚಿನ್ನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ.ಚಿನ್ನದ ಬೆಲೆ ಏರಿಳಿತ ಮುಂದುವರಿದಿದೆ. ನಿನ್ನೆ 50 ರೂ ಇಳಿದಿದ್ದ ಚಿನ್ನದ ಬೆಲೆ ಇವತ್ತು ಅಷ್ಟೇ ಪ್ರಮಾಣದಲ್ಲಿ ಏರಿದೆ. 9,010 ರೂ ಇದ್ದ ಆಭರಣ ಚಿನ್ನದ ಬೆಲೆ 9,060 ರೂಗೆ ಏರಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 98,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 90,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,100 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,840 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,130 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ಬೆಂಗಳೂರಲ್ಲಿ 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 9,884 ರೂ ಇದೆ. ಬೆಳ್ಳಿಯ ಬೆಲೆ ಇಂದು 110 ರೂ ಆಗಿದ್ದು , ಕೆಜಿ ಬೆಲೆ 1,10,000 ರೂ ಆಗಿದೆ.
https://www.newsics.com/2025/07/08/aamir-names-actor-vishnu-vishal-jwalas-daughter-mira/