Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ramayana ravana ರಾಮಾಯಣದಲ್ಲಿ ರಾವಣನಾಗಿ ಯಶ್ ಕಾಣಿಸಿಕೊಳ್ಳೋದೆಷ್ಟು ಸಮಯ? ಸಂಭಾವನೆ ಎಷ್ಟು? ಗಾಬರಿಯಾಗದಿರಿ…
ಕರ್ನಾಟಕದೇಶಪ್ರಮುಖಮನರಂಜನೆ

Ramayana ravana ರಾಮಾಯಣದಲ್ಲಿ ರಾವಣನಾಗಿ ಯಶ್ ಕಾಣಿಸಿಕೊಳ್ಳೋದೆಷ್ಟು ಸಮಯ? ಸಂಭಾವನೆ ಎಷ್ಟು? ಗಾಬರಿಯಾಗದಿರಿ…

Share
2 Min Read
SHARE

newsics.com

ನಿತೇಶ್‌ ತಿವಾರಿ ಅವರ ರಾಮಾಯಣ ಸಿನಿಮಾದ ಟೈಟಲ್‌ ಗ್ಲಿಂಪ್ಸ್‌ ಈಗಾಗಲೆ ರಿಲೀಸ್ ಆಗಿದೆ. ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ.

ರಣಬೀರ್‌ ಕಪೂರ್‌ ಮತ್ತು ಸಾಯಿ ಪಲ್ಲವಿ ರಾಮ-ಸೀತೆಯಾಗಿ ನಟಿಸಿದ್ದಾರೆ. ರಾಕಿಂಗ್‌ ಸ್ಟಾರ್‌ ಯಶ್‌ ಅವರು ರಾವಣನಾಗಿ ನಟಿಸಿದ್ದಾರೆ.

ಇದರಿಂದ ಯಶ್‌ ಅಭಿಮಾನಿಗಳಂತೂ ಭಾರೀ ಖುಷಿಯಾಗಿದ್ದಾರೆ. ರಾಮಾಯಣ ಸಿನಿಮಾ ಎರಡು ಪಾರ್ಟ್‌ಗಳಲ್ಲಿ ಬರಲಿದೆ. ಭಾಗ 1 2026ರ ದೀಪಾವಳಿಗೆ ಮತ್ತು ಭಾಗ 2 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.

ರಾವಣನಾಗಿ ಯಶ್‌ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಕರ್ನಾಟಕದಲ್ಲೂ ರಾಮಾಯಣ ಹವಾ ಜಾಸ್ತಿಯಾಗಿಯೇ ಇದೆ. ಯಶ್‌ರನ್ನು ರಾವಣನ ಲುಕ್‌ನಲ್ಲಿ ನೋಡಲು ಜನ ಕಾಯುತ್ತಿದ್ದಾರೆ.

ಆದರೆ ನಿಜಕ್ಕೂ ರಾಮಾಯಣ ಭಾಗ 1ರಲ್ಲಿ ಯಶ್‌ ಪಾತ್ರ ಎಷ್ಟು ನಿಮಿಷದ್ದು?-ಅವರು ಇದಕ್ಕಾಗಿ ಎಷ್ಟು ಸಂಭಾವನೆ ಪಡೆದಿದ್ದಾರೆ ಎಂದು ತಿಳಿದರೆ ಅಚ್ಚರಿಯಾಗತ್ತೆ.

ಕೆಲವು ಮಾಧ್ಯಮಗಳ ವರದಿ ಪ್ರಕಾರ ರಾಮಾಯಣ ಭಾಗ 1ರಲ್ಲಿ ಯಶ್‌ (ರಾವಣ) ಕೇವಲ 15 ನಿಮಿಷ ಮಾತ್ರ ಕಾಣಿಸಿಕೊಳ್ಳುತ್ತಾರೆ. ರಾಮಾಯಣವನ್ನು ಸ್ಕ್ರಿಪ್ಟ್‌ ಹೇಗೆ ಮಾಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆರಂಭದಲ್ಲಿ ರಾಮ (ರಣಬೀರ್‌ ಕಪೂರ್‌), ಸೀತೆ (ಸಾಯಿ ಪಲ್ಲವಿ) ಮತ್ತು ಲಕ್ಷ್ಮಣ (ರವಿ ದುಬೆ) ವನವಾಸಕ್ಕೆ ಹೋಗುವ ಕಥೆಯನ್ನು ಅದಕ್ಕೂ ಮುಂಚಿತವಾದ ಕೆಲವು ಘಟನೆಗಳನ್ನು ಆಧರಿಸಿ ಕಥೆ ಹೆಣೆಯಲಾಗಿದೆ ಎಂದೂ ಹೇಳಲಾಗಿದೆ.

ಈ ಭಾಗದಲ್ಲಿ ಯಶ್‌ ಅವರ ಪಾತ್ರದ ಒಟ್ಟಾರೆ ಅವಧಿ 15 ನಿಮಿಷ ಎನ್ನಲಾಗಿದೆ. ಇನ್ನು ಈಗಾಗಲೇ ರಾಮಾಯಣ ಪಾರ್ಟ್‌ 1 ಚಿತ್ರೀಕರಣ ಮುಕ್ತಾಯಗೊಂಡಿದೆ. ಯಶ್‌ ಈಗಾಗಲೇ ವಿದೇಶಕ್ಕೆ ತೆರಳಿದ್ದಾರೆ.

ರಾಮಾಯಣ 2ನೇ ಭಾಗದಲ್ಲಿ ಯಶ್‌ ಪಾತ್ರದ ಅವಧಿ ಜಾಸ್ತಿ ಇರಬಹುದು ಎಂದು ಊಹಿಸಲಾಗುತ್ತಿದೆ. ರಾಮಾಯಣದಲ್ಲಿ ಯಶ್‌ ಪಾತ್ರಕ್ಕೆ ತುಂಬ ಮಹತ್ವ ಇದೆ. ಇದು ಅತಿಥಿ ಪಾತ್ರವಲ್ಲ. 15 ನಿಮಿಷ ಎಂದು ನಂಬಲರ್ಹ ಮೂಲಗಳಿಂದ ಮಾಹಿತಿ ಸಿಕ್ಕಿದ್ದರೂ, ಅದು ಇನ್ನೂ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ರಾಮಾಯಣ ಸಿನಿಮಾವನ್ನು ಒಟ್ಟಾರೆ 1600 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಿಸಲಾಗಿದೆ. 800 ಕೋಟಿ ರೂಪಾಯಿ ಬಜೆಟ್‌ ಎಂದು ಹೇಳಲಾಗಿತ್ತಾದರೂ ಬಳಿಕ ಇದು ಹೆಚ್ಚಾಯಿತು. ಅದರಲ್ಲಿ ರಾಮಾಯಣ ಭಾಗ 1ರ ಬಜೆಟ್‌ 900 ಕೋಟಿ ರೂ. ಆದರೆ, ಭಾಗ 2ರ ಬಜೆಟ್‌ 700 ಕೋಟಿ ರೂ.ಆಗಿದೆ.

ಯಶ್‌ ಈ ಸಿನಿಮಾಕ್ಕಾಗಿ 100 ಕೋಟಿ ರೂಪಾಯಿ ಸಂಬಳ ಪಡೆಯಲಿದ್ದಾರೆ. ಭಾಗ 1ಕ್ಕೆ 50 ಕೋಟಿ ರೂಪಾಯಿ, ಭಾಗ 2ಕ್ಕೆ 50 ಕೋಟಿ ರೂಪಾಯಿ ಎಂದು ವರದಿಯಾಗಿದೆ.

https://www.instagram.com/p/DLzmJ4qTE5f/?igsh=MXM5a3hxbDE4bmxuaQ==

Viral video ಮುದ್ದಿನ ನಾಯಿಗಾಗಿ ನದಿಗೆ ಜಿಗಿದ ನಟಿ! ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

ನಿರುದ್ಯೋಗಿ ಮಗನ ಚಿಂತೆಯಲ್ಲೇ ಜೀವ ಕಳೆದುಕೊಂಡ ದಾವಣಗೆರೆ ಪಿಎಸ್ಸೈ ನಾಗರಾಜಪ್ಪ

https://www.newsics.com/2025/07/08/aamir-names-actor-vishnu-vishal-jwalas-daughter-mira/

TAGGED:How long will Yash appear as Ravana in Ramayana? How much is his remuneration?
Share This Article
Facebook Twitter Copy Link Print
Previous Article Viral video ಮುದ್ದಿನ ನಾಯಿಗಾಗಿ ನದಿಗೆ ಜಿಗಿದ ನಟಿ! ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
Next Article adhar problem 12 ವರ್ಷದ ಈ ಬಾಲಕಿಗೆ ಆಧಾರ್ ಕಾರ್ಡೇ ಇಲ್ಲ! ಶಾಲೆಗೆ ಹೋಗಲು ನಿತ್ಯ 30 ರೂ. ಬಸ್ ಚಾರ್ಜ್, ಏನು ಕಾರಣ?

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?