Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಡಾನೆ ದಾಳಿಗೆ ಮಾನಸಿಕ ಅಸ್ವಸ್ಥ ಬಲಿ
ಕರ್ನಾಟಕ

ಕಾಡಾನೆ ದಾಳಿಗೆ ಮಾನಸಿಕ ಅಸ್ವಸ್ಥ ಬಲಿ

Share
0 Min Read
SHARE

newsics.com

ಮಡಿಕೇರಿ: ಕಾಡಾನೆ ದಾಳಿಗೆ ಮಾನಸಿಕ ಅಸ್ವಸ್ಥನೊಬ್ಬ ಸಾವಿಗೀಡಾದ ಘಟನೆ ಪೊನ್ನಂಪೇಟೆ ತಾಲೂಕಿನ ಪೊನ್ನಪ್ಪಸಂತೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಮಾಯಮುಡಿ ಗ್ರಾಮ ಪಂಚಾಯಿತಿಯ ಪೊನ್ನಪ್ಪಸಂತೆಯ ಮುಖ್ಯರಸ್ತೆಯಲ್ಲಿ ಬೆಳಗ್ಗೆ 7ಗಂಟೆಗೆ ಸೈಕಲ್’ನಲ್ಲಿ ತೆರಳುತ್ತಿದ್ದ ಅಜಯ್ ಎಂಬವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅದೃಷ್ಟವಶಾತ್ ಸೈಕಲ್’ನ್ನು ಸ್ಥಳದಲ್ಲೇ ಬಿಟ್ಟು ಅಜಯ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆದರೆ ಅದೇ ಸಂದರ್ಭ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾನಸಿಕ ಅಸ್ವಸ್ಥನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಆನೆಯ ತುಳಿತಕ್ಕೆ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share This Article
Facebook Twitter Copy Link Print
Previous Article Yash Dayal ಆರ್.ಸಿ.ಬಿ. ಆಟಗಾರ ಯಶ್ ದಯಾಳ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಎಫ್ಐಆರ್
Next Article ರೈಲಿಗೆ ಶಾಲಾ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?