ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ; ಪತ್ರದಲ್ಲೇನಿದೆ?

newsics.com ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ 5ನೇ ತರಗತಿ ಮಗು, ತಮ್ಮ ತಂದೆ-ತಾಯಿಯಂದಿರು ಕೃಷಿಯಲ್ಲಿ ಅನುಭವಿಸುತ್ತಿರುವ ಕಷ್ಟವನ್ನು ಸಹಿಸಲಾಗದೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ. ತಂದೆ-ತಾಯಿ ನೀರಿಲ್ಲದೇ ದೂರ ಹೋಗಿ ಕೆಲಸ ಮಾಡುತ್ತಾರೆ. ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರು ಸಿಗುತ್ತಿಲ್ಲ ಎಂದು ಕೆಂಪಯ್ಯನಹಟ್ಟಿ ಗ್ರಾಮದ ವಿದ್ಯಾರ್ಥಿನಿ ವರ್ಣಿಕಾ ಪತ್ರ ಬರೆದು ತನ್ನ ಪೋಷಕರ ಕಷ್ಟದ ಬಗ್ಗೆ ತಿಳಿಸಿದ್ದಾರೆ. ಇದನ್ನು ನಿಮ್ಮ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆಯೇ ಅಧಿಕಾರಿಗಳು ಗ್ರಾಮಕ್ಕೆ … Continue reading ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ; ಪತ್ರದಲ್ಲೇನಿದೆ?