Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೇತುವೆ ಕುಸಿದು 9 ಮಂದಿ ಸಾವು, ಹಲವರು ನಾಪತ್ತೆ |
ದೇಶವೈರಲ್

ಸೇತುವೆ ಕುಸಿದು 9 ಮಂದಿ ಸಾವು, ಹಲವರು ನಾಪತ್ತೆ |

Share
1 Min Read
SHARE

newsics.com

ಅಹಮದಾಬಾದ್: ಸೇತುವೆ ಕುಸಿದು ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಪರಿಣಾಮ ಮೂವರನ್ನು ರಕ್ಷಿಸಲಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವೆ ನಿರ್ಮಿಸಲಾಗಿತ್ತು. 45 ವರ್ಷದ ಹಳೆಯ ಸೇತುವೆ ಇದಾಗಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ವಡೋದರಾ ಜಿಲ್ಲೆಯ ಪದ್ರಾದಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಸೇತುವೆ ಕುಸಿದಿದೆ.

https://x.com/ANI/status/1942793944515108898?ref_src=twsrc%5Etfw%7Ctwcamp%5Etweetembed%7Ctwterm%5E1942793944515108898%7Ctwgr%5E85c6fdafd11443d99a5934a05922870cea9ea427%7Ctwcon%5Es1_c10&ref_url=https%3A%2F%2Fapi-news.dailyhunt.in%2F

Shakti yojane ಶಕ್ತಿ ಯೋಜನೆಯ 500ನೇ ಕೋಟಿಯ ಪಯಣಿಗಳಿಗೆ ಬಹುಮಾನ?

TAGGED:9 deadmany missing after bridge collapses |
Share This Article
Facebook Twitter Copy Link Print
Previous Article Shakti yojane ಶಕ್ತಿ ಯೋಜನೆಯ 500ನೇ ಕೋಟಿಯ ಪಯಣಿಗಳಿಗೆ ಬಹುಮಾನ?
Next Article Gold Rate Today Bangalore: ಚಿನ್ನದ ಬೆಲೆ ಗ್ರಾಮ್ಗೆ 60 ರೂ ಇಳಿಕೆ

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವೈರಲ್

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?