ಸೇತುವೆ ಕುಸಿದು 9 ಮಂದಿ ಸಾವು, ಹಲವರು ನಾಪತ್ತೆ |

newsics.com ಅಹಮದಾಬಾದ್: ಸೇತುವೆ ಕುಸಿದು ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಪರಿಣಾಮ ಮೂವರನ್ನು ರಕ್ಷಿಸಲಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವೆ ನಿರ್ಮಿಸಲಾಗಿತ್ತು. 45 ವರ್ಷದ ಹಳೆಯ ಸೇತುವೆ ಇದಾಗಿದೆ. ಮಾಹಿತಿ ತಿಳಿದ … Continue reading ಸೇತುವೆ ಕುಸಿದು 9 ಮಂದಿ ಸಾವು, ಹಲವರು ನಾಪತ್ತೆ |