Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Buety parler ಬ್ಯೂಟಿ ಪಾರ್ಲರ್‌ಗೆ ಹೋಗಿ ಪ್ರಾಣ ಕಳೆದುಕೊಂಡ ಯುವತಿ!
ಕರ್ನಾಟಕಪ್ರಮುಖ

Buety parler ಬ್ಯೂಟಿ ಪಾರ್ಲರ್‌ಗೆ ಹೋಗಿ ಪ್ರಾಣ ಕಳೆದುಕೊಂಡ ಯುವತಿ!

Share
1 Min Read
SHARE

newsics.com

ಹಾಸನ: ಹಸೆಮಣೆ ಏರಬೇಕಾಗಿದ್ದ ಮದುಮಗಳು ಮಸಣ ಸೇರಿದ ಘಟನೆ ಹಾಸನದಲ್ಲಿ ನಡೆದಿದೆ.

ಮದುಮಗಳು makeup ಮಾಡಲು ಮದುವೆಗೆ ಎರಡು ದಿನ ಮುಂಚೆ ಬ್ಯೂಟಿ ಪಾರ್ಲರ್ ಗೆ ಹೋಗಿದ್ದಳು. ಅಲ್ಲಿ ಗಂಗಾ ಎಂಬ ಯುವತಿ ಇವಳ ಮುಖಕ್ಕೆ facial ಮಾಡಿದ್ದಾಳೆ. ನಂತರ ಮುಖ ತೊಳೆದಾಗ ಅದು ರಿಯಾಕ್ಷನ್ ಆಗಿ ಮುಖವೆಲ್ಲ ಊದುಕೊಂಡಿತ್ತು. ಆದರೂ ಅವಳು ಧೃತಿಗೆಡದೆ ಮದುವೆ ಮಂಟಪಕ್ಕೆ ಹೋಗಿದ್ದಾಳೆ. ಆದರೆ ಮದುಮಗ ಅವಳ ಮುಖವನ್ನು ನೋಡಿ ಮದುವೆ ನಿರಾಕರಿಸಿ ಹೊರಟು ಹೋಗಿದ್ದು, ಇದನ್ನು ನೋಡಿದ ವಧು ಆಘಾತಗೊಂಡು ಅಲ್ಲಿಯೇ ಕುಸಿದು ಬಿದ್ದಿದ್ದಾಳೆ.

ತಕ್ಷಣವೇ ಅವಳನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ ಪಟ್ಟಿದ್ದಾಳೆ.

ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು, ಒಪಿಡಿ ಫುಲ್!

TAGGED:A young woman lost her life after going to a beauty parlor.
Share This Article
Facebook Twitter Copy Link Print
Previous Article Gold Rate Today Bangalore: ಚಿನ್ನದ ಬೆಲೆ ಗ್ರಾಮ್ಗೆ 60 ರೂ ಇಳಿಕೆ
Next Article Mobile recharge increase ಮೊಬೈಲ್ ರೀಚಾರ್ಜ್ ದರ ಶೇ.12ರಷ್ಟು ಶೀಘ್ರ ಹೆಚ್ಚಳ

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?