Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Alia Bhatt ಆಲಿಯಾ ಭಟ್‌ಗೆ 77 ಲಕ್ಷ ರೂಪಾಯಿ ವಂಚನೆ, ಬೆಂಗಳೂರಲ್ಲಿ ಮಾಜಿ ಆಪ್ತ ಸಹಾಯಕಿ ಅರೆಸ್ಟ್
ಮನರಂಜನೆ

Alia Bhatt ಆಲಿಯಾ ಭಟ್‌ಗೆ 77 ಲಕ್ಷ ರೂಪಾಯಿ ವಂಚನೆ, ಬೆಂಗಳೂರಲ್ಲಿ ಮಾಜಿ ಆಪ್ತ ಸಹಾಯಕಿ ಅರೆಸ್ಟ್

Share
1 Min Read
SHARE

newsics.com

ಬಾಲಿವುಡ್ ನಟಿ ಅಲಿಯಾ ಭಟ್‌ರ ಮಾಜಿ ಪರ್ಸನಲ್ ಅಸಿಸ್ಟೆಂಟ್ ವೇದಿಕಾ ಪ್ರಕಾಶ್ ಶೆಟ್ಟಿಯನ್ನು ಮುಂಬೈನ ಜೂಹೂ ಪೊಲೀಸರು ಬಂಧಿಸಿದ್ದಾರೆ.

ಫೇಕ್ ಬಿಲ್, ನಕಲಿ ಸಹಿ ಹಾಕಿ 2 ಬ್ಯಾಂಕ್ ಖಾತೆಗಳಿಂದ ವೇದಿಕಾ ಶೆಟ್ಟಿ ಹಣ ಲಪಟಾಯಿಸಿದ್ದರು. ಈ ಬಗ್ಗೆ ಅಲಿಯಾ ಭಟ್ ತಾಯಿ ಸೋನಿ ರಾಜಧಾನ್ ರಿಂದ ಮುಂಬೈನ ಜೂಹೂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮೂರು ವರ್ಷಗಳ ಕಾಲ ಅಲಿಯಾ ಭಟ್ಗೆ ಪರ್ಸನಲ್ ಅಸಿಸ್ಟೆಂಟ್ ಆಗಿದ್ದ ವೇದಿಕಾ ಶೆಟ್ಟಿ ಬರೋಬ್ಬರಿ 77 ಲಕ್ಷ ರೂಪಾಯಿ ಹಣ ವಂಚಿಸಿದ್ದರು.

ಈ ವರ್ಷದ ಜನವರಿ 23 ರಂದು ಸೋನಿ ರಾಜಧಾನ್ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ 5 ತಿಂಗಳ ಬಳಿಕ ವೇದಿಕಾ ಶೆಟ್ಟಿ ಬಂಧನವಾಗಿದೆ. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ವೇದಿಕಾ ಶೆಟ್ಟಿಯನ್ನು ಮುಂಬೈನ ಜೂಹೂ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೋರ್ಟ್ ಗೆ ಹಾಜರುಪಡಿಸಿ, ಟ್ರಾನ್ಸಿಟ್ ರಿಮ್ಯಾಂಡ್ ಪಡೆದು ಮುಂಬೈಗೆ ಕರೆದೊಯ್ದಿದ್ದಾರೆ. ಬಳಿಕ ಮುಂಬೈನ ಕೋರ್ಟ್ಗೆ ಹಾಜರುಪಡಿಸಿರುವ ಪೊಲೀಸರು ವೇದಿಕಾ ಶೆಟ್ಟಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

Share This Article
Facebook Twitter Copy Link Print
Previous Article Mobile recharge increase ಮೊಬೈಲ್ ರೀಚಾರ್ಜ್ ದರ ಶೇ.12ರಷ್ಟು ಶೀಘ್ರ ಹೆಚ್ಚಳ
Next Article muda scam ಬಗೆದಷ್ಟು ಬಯಲಾಗ್ತಿದೆ ಮುಡಾ ಹಗರಣದ ಕರ್ಮಕಾಂಡ : ಒಬ್ಬನೇ ವ್ಯಕ್ತಿಗೆ 30ಕ್ಕೂ ಹೆಚ್ಚು ಸೈಟ್ ಹಂಚಿಕೆ

Popular Posts

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

You Might Also Like

ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?