Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು
ಕರ್ನಾಟಕಪ್ರಮುಖ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

Share
1 Min Read
SHARE

newsics.com

ಬೆಳಗಾವಿ: ಳಗಾವಿ : ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯ ಜೋಷಿ ಮಾಳ್ ನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ. ‌

ತಾಯಿ, ಮಗ ಮತ್ತು ಮಗಳು ಸಾವನ್ನಪ್ಪಿದ್ದು ಮತ್ತೊಬ್ಬ ಮಗಳ ಸ್ಥಿತಿ ಗಂಭೀರವಾಗಿದೆ.

ಸಂತೋಷ ಕುರಡೇಕರ್ ( 44) , ಸುವರ್ಣ ಕುರಡೇಕರ್ , ಮಂಗಳಾ ಕುರಡೇಕರ್ ಮೃತ ದುರ್ದೈವಿಗಳು. ಮತ್ತೊಬ್ಬ ಮಗಳು ಸುನಂದಾ ಕುರಡೇಕರ್‌ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಶಹಾಪುರ ಪೊಲೀಸರ್ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದು ಬೆಳಗ್ಗೆ 9 ಗಂಟೆಗೆ ಕುಟುಂಬಸ್ಥರು ವಿಷ ಸೇವಿಸಿದ್ದಾರೆ. ಗಂಭೀರವಾಗಿರುವ ಯುವತಿಯನ್ನು ಸ್ಥಳೀಯ ‌ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

muda scam ಬಗೆದಷ್ಟು ಬಯಲಾಗ್ತಿದೆ ಮುಡಾ ಹಗರಣದ ಕರ್ಮಕಾಂಡ : ಒಬ್ಬನೇ ವ್ಯಕ್ತಿಗೆ 30ಕ್ಕೂ ಹೆಚ್ಚು ಸೈಟ್ ಹಂಚಿಕೆ

TAGGED:Four members of the same family attempt suicidethree die
Share This Article
Facebook Twitter Copy Link Print
Previous Article Vatsala Elephant death ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಇನ್ನಿಲ್ಲ
Next Article PM MODI: ನಮೀಬಿಯಾ ತಲುಪಿದ ಪ್ರಧಾನಿ ಮೋದಿ; ಡ್ರಮ್‌ಗಳನ್ನು ನುಡಿಸಿ ಸಂಭ್ರಮಿಸಿದ ಮೋದಿ

Popular Posts

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

You Might Also Like

ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?