newsics.com
ಬೆಂಗಳೂರು: ಕಳೆದ ಎರಡು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಬುಧವಾರ ಭರ್ಜರಿ ಇಳಿಕೆ ಕಂಡಿದೆ. ಚಿನ್ನದ ಬೆಲೆಯು ಇಂದು ಇಳಿಕೆ ಆಗಿರುವುದು ಚಿನ್ನ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ.
ಇನ್ನೊಂದು ಮುಖ್ಯ ಅಂಶವೆಂದರೆ ಚಿನ್ನದ ಬೆಲೆಯು ಒಂದು ಲಕ್ಷದ ಸಮೀಪದಲ್ಲಿ ಇದೆಯಾದರೂ ಒಂದು ಲಕ್ಷ ರೂಪಾಯಿ ಗಡಿ ಮುಟ್ಟಿಲ್ಲ. ಇದೀಗ ಜುಲೈ 09ರಂದು ಚಿನ್ನದ ಬೆಲೆಯು ಇನ್ನಷ್ಟು ಇಳಿಕೆಯಾಗಿದೆ.
ನಿನ್ನೆ ಏರಿದ್ದ ಸ್ವರ್ಣ ದರ ಇಂದು ಗ್ರಾಮ್ಗೆ 60-66 ರೂ ತಗ್ಗಿದೆ. ದಿನದಿಂದ ದಿನಕ್ಕೆ ನಿರಂತರವಾಗಿ ಬೆಲೆ ಏರಿಳಿತ ಕಂಡು ಬರುತ್ತಿದೆ. ವಿದೇಶಗಳಲ್ಲೂ ಇಂದು ಚಿನ್ನದ ಬೆಲೆ ಕಡಿಮೆಗೊಂಡಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 9ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,180 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,640 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,180 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ