Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು, ಒಪಿಡಿ ಫುಲ್!
ಕರ್ನಾಟಕಪ್ರಮುಖ

ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು, ಒಪಿಡಿ ಫುಲ್!

Share
1 Min Read
SHARE

newsics.com

ಬೆಂಗಳೂರು: ಹಾಸನದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದಂತೇ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ.

ಹಾಸನ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ದಿನನಿತ್ಯ ಹೃದಯಾಘಾತ ಪ್ರಕರಣಗಳು ಕೇಳಿಬರುತ್ತಿವೆ. ಇದು ಜನರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಸಣ್ಣ ಪುಟ್ಟ ಲಕ್ಷಣಗಳು ಕಂಡುಬಂದ ತಕ್ಷಣ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳುತ್ತಿದ್ದಾರೆ.
ಈ ರೀತಿ ಚೆಕ್ ಅಪ್ ಮಾಡಿಸಿಕೊಳ್ಳಲು ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಜಯದೇವ ಆಸ್ಪತ್ರೆಯಲ್ಲಿ ಹೊರರೋಗಿಳ ಸಂಖ್ಯೆ ಹೆಚ್ಚಾಗಿದೆ. ಹೆಚ್ಚುವರಿ ಕೌಂಟರ್ ಗಳನ್ನು ತೆರೆಯಲಾಗಿದೆ. ವೈದ್ಯರೂ ಹೆಚ್ಚುವರಿ ಕೆಲಸ ಮಾಡಬೇಕಾಗುತ್ತಿದೆ.

ಇದರಿಂದಾಗಿ ನಿಜವಾಗಿಯೂ ಹೃದಯದ ಸಮಸ್ಯೆಯಿದ್ದು ಚೆಕ್ ಅಪ್ ಮಾಡಿಸಿಕೊಳ್ಳುವವರಿಗೆ ತೊಂದರೆಯಾಗುತ್ತಿರುವುದಂತೂ ನಿಜ. ಆಸ್ಪತ್ರೆಗೆ ಬರುವವರ ಸಂಖ್ಯೆ ದುಪ್ಪಟ್ಟಾಗಿದೆ.

Rishi Sunak ಬ್ರಿಟನ್ ಮಾಜಿ ಪ್ರಧಾನಿ ಈಗ ಖಾಸಗಿ ಕಂಪನಿ ಉದ್ಯೋಗಿ! ಮತ್ತೆ ಹಳೆ ಕಂಪನಿಯಲ್ಲೇ ಕೆಲಸಕ್ಕೆ ಸೇರಿದ ರಿಷಿ ಸುನಾಕ್

TAGGED:Heart attack effect: Crowd of patients at Jayadeva HospitalOPD full!
Share This Article
Facebook Twitter Copy Link Print
Previous Article Rishi Sunak ಬ್ರಿಟನ್ ಮಾಜಿ ಪ್ರಧಾನಿ ಈಗ ಖಾಸಗಿ ಕಂಪನಿ ಉದ್ಯೋಗಿ! ಮತ್ತೆ ಹಳೆ ಕಂಪನಿಯಲ್ಲೇ ಕೆಲಸಕ್ಕೆ ಸೇರಿದ ರಿಷಿ ಸುನಾಕ್
Next Article Shakti yojane ಶಕ್ತಿ ಯೋಜನೆಯ 500ನೇ ಕೋಟಿಯ ಪಯಣಿಗಳಿಗೆ ಬಹುಮಾನ?

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?