Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > IVF ಗರ್ಭಧಾರಣೆ ಹೇಗೆ ನಡೆಯತ್ತೆ? ಈ ಬಗ್ಗೆ ಮಾಹಿತಿ ಬಿಚ್ಚಿಟ್ಟ ನಟಿ ಭಾವನಾ
ಪ್ರಮುಖಮನರಂಜನೆ

IVF ಗರ್ಭಧಾರಣೆ ಹೇಗೆ ನಡೆಯತ್ತೆ? ಈ ಬಗ್ಗೆ ಮಾಹಿತಿ ಬಿಚ್ಚಿಟ್ಟ ನಟಿ ಭಾವನಾ

Share
2 Min Read
SHARE

newsics.com

ಕನ್ನಡದ ನಟಿ ಭಾವನಾ ರಾಮಣ್ಣ ಈಗ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಹೌದು, IVF ಮೂಲಕ ಮಗುವನ್ನು ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ.

ಈ ಬಗ್ಗೆ ಭಾವನಾ ಹಂತ ಹಂತದ ಮಾಹಿತಿ ನೀಡಿದ್ದು, ಮೊದಲು ಒಂದಿಷ್ಟು ತಿಂಗಳು ಎಲ್ಲಾ ಪ್ರಕ್ರಿಯೆ ಮುಗಿದ ಮೇಲೂ ಮಗು ಗರ್ಭದಲ್ಲಿ ನಿಲ್ಲುತ್ತದೆ ಎಂದು ಹೇಳುವುದು ಕಷ್ಟ. ಅಲ್ಲಿಯವರೆಗೆ ಆ ಮಹಿಳೆ ಹೇಗೆಲ್ಲಾ ಮಾನಸಿಕವಾಗಿ ಸಿದ್ಧತೆಯಲ್ಲಿ ಇರಬೇಕು ಎನ್ನುವ ಬಗ್ಗೆ ನಟಿ ಮಾತನಾಡಿದ್ದಾರೆ.

ಎಷ್ಟೊಂದು ವೈದ್ಯಕೀಯ ಪ್ರಕ್ರಿಯೆಗಳಿಗೆ ಒಳಪಟ್ಟು, ಮೊದಲಿಗೆ ಮಹಿಳೆಯನ್ನು ಇದಕ್ಕೆ ರೆಡಿ ಮಾಡಿ ನಂತರ ಆಕೆಯ ದೇಹವನ್ನು ಇದಕ್ಕೆ ಸಿದ್ಧಪಡಿಸಿ ಆ ಬಳಿಕ, ವೀರ್ಯಾಣುವಿನ ಜೊತೆ ಅಂಡಾಣು ಸಂಯೋಜನೆ ಮಾಡುವ ಚಿಕಿತ್ಸೆಯ ಹಂತ ಶುರುವಾಗುತ್ತದೆ.

ಮೊಟ್ಟೆ ಮತ್ತು ವೀರ್ಯವನ್ನು ದೇಹದ ಹೊರಗೆ ಫಲವತ್ತಾಗಿಸಿ, ನಂತರ ಗರ್ಭಧಾರಣೆಗಾಗಿ ಭ್ರೂಣವನ್ನು ಮಹಿಳೆಯ ಗರ್ಭಾಶಯಕ್ಕೆ ವರ್ಗಾಯಿಸಲಾಗುತ್ತದೆ. ಈ ಸಂದರ್ಭದಲ್ಲಿ ಕಷ್ಟ ಅಂತೂ ಇದ್ದೇ ಇದೆ. ಮಾನಸಿಕವಾಗಿ ಸಿದ್ಧರಾಗಿರಬೇಕು. ಆದರೆ, ಚಿಕಿತ್ಸೆಗೆ ಎಷ್ಟು ಖರ್ಚಾಗುತ್ತದೆ ಎನ್ನುವ ಬಗ್ಗೆ ನಟಿ ಸ್ಪಷ್ಟವಾಗಿ ಯಾವುದೇ ಮಾಹಿತಿ ನೀಡಿಲ್ಲ. ತುಂಬಾ ಎಕ್ಸ್ಪೆನ್ಸಿವ್ ಇಲ್ಲ, ಹಾಗೆಂದು ತುಂಬಾ ಕಡಿಮೆಯೂ ಇಲ್ಲ ಎಂದಿದ್ದಾರೆ. ಆದರೆ ಇದಾಗಲೇ ತಿಳಿದು ಬಂದಿರುವಂತೆ IVF ಚಿಕಿತ್ಸೆಗೆ 1 ರಿಂದ 3 ಲಕ್ಷಕ್ಕೂ ಅಧಿಕ ಖರ್ಚಾಗುತ್ತದೆ ಎನ್ನಲಾಗಿದೆ.

ಐವಿಎಫ್ ಪ್ರಕ್ರಿಯೆಯು ಸಾಮಾನ್ಯವಾಗಿ ಅಂಡಾಶಯದ ಪ್ರಚೋದನೆಯಿಂದ ಭ್ರೂಣ ವರ್ಗಾವಣೆಯವರೆಗೆ ಸುಮಾರು 4-6 ವಾರಗಳನ್ನು ತೆಗೆದುಕೊಳ್ಳುತ್ತದೆ. IVF ಪ್ರಕ್ರಿಯೆಯಲ್ಲಿ, ಮೊಟ್ಟೆಗಳನ್ನು ಉತ್ಪಾದಿಸಲು ಅಂಡಾಶಯಗಳನ್ನು ಉತ್ತೇಜಿಸಲು ಮಹಿಳೆಗೆ ಆರಂಭದಲ್ಲಿ ಕೆಲವಷ್ಟು ಔಷಧಿಗಳನ್ನು ನೀಡಲಾಗುತ್ತದೆ. ಮೊಟ್ಟೆಗಳು ಪಕ್ವವಾದ ನಂತರ, ಅವುಗಳನ್ನು ಅಂಡಾಶಯಗಳಿಂದ ಹೊರತೆಗೆಯಲಾಗುತ್ತದೆ. ಪ್ರಯೋಗಾಲಯದಲ್ಲಿ ವೀರ್ಯದೊಂದಿಗೆ ಮೊಟ್ಟೆಗಳನ್ನು ಫಲವತ್ತಾಗಿಸಲಾಗುತ್ತದೆ. ಫಲವತ್ತಾದ ಮೊಟ್ಟೆಗಳು ಭ್ರೂಣಗಳಾಗಿ ಬೆಳೆಯಲು ಅವಕಾಶ ನೀಡಲಾಗುತ್ತದೆ. ಉತ್ತಮ ಗುಣಮಟ್ಟದ ಭ್ರೂಣಗಳನ್ನು ಮಹಿಳೆಯ ಗರ್ಭಾಶಯಕ್ಕೆ ವರ್ಗಾಯಿಸಲಾಗುತ್ತದೆ. ಸುಮಾರು 10-14 ದಿನಗಳ ನಂತರ ಗರ್ಭಧಾರಣೆಯ ಪರೀಕ್ಷೆ ಮಾಡಲಾಗುತ್ತದೆ.

ಒಂದು IVF ಚಕ್ರವು ಸಾಮಾನ್ಯವಾಗಿ 2-3 ವಾರಗಳನ್ನು ತೆಗೆದುಕೊಳ್ಳುತ್ತದೆ. ಆದ್ದರಿಂದ ಇಷ್ಟೆಲ್ಲಾ ಪ್ರಕ್ರಿಯೆ ಇರುವ ಹಿನ್ನೆಲೆಯಲ್ಲಿ ಈ ಚಿಕಿತ್ಸೆ ಪಡೆಯುವ ಮಹಿಳೆಗೆ ಸಾಮಾನ್ಯವಾಗಿ ಕೌನ್ಸಿಲಿಂಗ್ ನೀಡಲಾಗುತ್ತದೆ. ಆಕೆಯನ್ನು ಮಾನಸಿಕವಾಗಿ ತುಂಬಾ ಸಿದ್ಧಪಡಿಸಿದ ಬಳಿಕ, ದೇಹದ ಮೇಲೆ ಪ್ರಯೋಗ ನಡೆಯುತ್ತದೆ ಎಂದು ಹೇಳಿದ್ದಾರೆ.

Inoperative PMJDY account ನಿಷ್ಕ್ರಿಯ ಪಿಎಂ ಜನ್ ಧನ್ ಅಕೌಂಟ್ ಮುಚ್ಚಲು ಬ್ಯಾಂಕುಗಳಿಗೆ ತಿಳಿಸಿಲ್ಲ: ಕೇಂದ್ರ

TAGGED:How does IVF pregnancy work? Actress Bhavana reveals information about this
Share This Article
Facebook Twitter Copy Link Print
Previous Article Inoperative PMJDY account ನಿಷ್ಕ್ರಿಯ ಪಿಎಂ ಜನ್ ಧನ್ ಅಕೌಂಟ್ ಮುಚ್ಚಲು ಬ್ಯಾಂಕುಗಳಿಗೆ ತಿಳಿಸಿಲ್ಲ: ಕೇಂದ್ರ
Next Article Shubman Gill ಶುಭ್‌ಮನ್ ಗಿಲ್ ಈಗ ಭಾರತದ ನ್ಯೂ ಬ್ರ್ಯಾಂಡ್ ಮಷಿನ್ – ಬ್ರಾಂಡ್ ವ್ಯಾಲ್ಯೂ ದುಪ್ಪಟ್ಟು ಏರಿಕೆ..

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?