Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Inoperative PMJDY account ನಿಷ್ಕ್ರಿಯ ಪಿಎಂ ಜನ್ ಧನ್ ಅಕೌಂಟ್ ಮುಚ್ಚಲು ಬ್ಯಾಂಕುಗಳಿಗೆ ತಿಳಿಸಿಲ್ಲ: ಕೇಂದ್ರ
ದೇಶಪ್ರಮುಖ

Inoperative PMJDY account ನಿಷ್ಕ್ರಿಯ ಪಿಎಂ ಜನ್ ಧನ್ ಅಕೌಂಟ್ ಮುಚ್ಚಲು ಬ್ಯಾಂಕುಗಳಿಗೆ ತಿಳಿಸಿಲ್ಲ: ಕೇಂದ್ರ

Share
2 Min Read
SHARE

newsics.com

ನವದೆಹಲಿ: ನಿಷ್ಕ್ರಿಯಾಗಿರುವ ಪಿಎಂ ಜನ್ ಧನ್ ಖಾತೆಗಳನ್ನು ಮುಚ್ಚುವಂತೆ ಬ್ಯಾಂಕುಗಳಿಗೆ ಸರ್ಕಾರದಿಂದ ಯಾವುದೇ ನಿರ್ದೇಶನ ಹೋಗಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.

ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಅಡಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದು, ಅವು ನಿಷ್ಕ್ರಿಯವಾಗಿದ್ದರೆ ಮುಚ್ಚಲಾಗುವುದು ಎನ್ನುವಂತಹ ವದಂತಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಸ್ಪಷ್ಟನೆ ಕೊಟ್ಟಿದೆ.

ಬ್ಯಾಂಕಿಂಗ್ ವ್ಯಾಪ್ತಿಗೆ ಬರದ ಜನರಿಗೆ ಬ್ಯಾಂಕಿಂಗ್ ಸೇವೆ ತಲುಪಬೇಕೆನ್ನುವುದು ಪಿಎಂ ಜನ್ ಧನ್ ಯೋಜನೆಯ ಮೂಲ ಉದ್ದೇಶ. ಯೋಜನೆಯ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವಾಲಯವು ತಿಳಿಸಿದೆ.

ಇದೇ ವೇಳೆ, ಹಣಕಾಸು ಸೇವೆಗಳ ಇಲಾಖೆಯು ಜುಲೈ 1ರಿಂದ ಪಿಎಂ ಜನ್ ಧನ್ ಯೋಜನೆ, ಜೀವನ್ ಜ್ಯೋತಿ ಬಿಮಾ ಯೋಜನೆ, ಅಟಲ್ ಪೆನ್ಷನ್ ಯೋಜನೆ ಮತ್ತಿತರ ವೆಲ್ಫೇರ್ ಸ್ಕೀಮ್ಗಳ ಬಗ್ಗೆ ದೇಶಾದ್ಯಂತ ಮೂರು ತಿಂಗಳ ಜಾಗೃತಿ ಅಭಿಯಾನ ನಡೆಸುತ್ತಿದೆ. ಈ ಅಭಿಯಾನದ ವೇಳೆ ಬ್ಯಾಂಕುಗಳು ಈ ಎಲ್ಲಾ ಖಾತೆಗಳಿಗೆ ಮತ್ತೊಮ್ಮೆ ಕೆವೈಸಿ ಪಡೆಯಲಿವೆ. ಈ ಸಂದರ್ಭದಲ್ಲಿ ಉಪಯೋಗಿಸದೇ ಉಳಿದಿರುವ, ಇನಾಪರೇಟಿವ್ ಆಗಿರುವ ಪಿಎಂಜೆಡಿವೈ ಅಕೌಂಟ್ಗಳನ್ನು ಇಲಾಖೆಯ ಗಮನಿಸಲಿದೆ. ಅಂಥ ಖಾತೆಗಳ ಮಾಲೀಕರನ್ನು ಸಂಪರ್ಕಿಸಿ, ಮತ್ತೆ ಸಕ್ರಿಯಗೊಳಿಸಲು ಯತ್ನಿಸಬೇಕೆಂದು ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.

ಇದೇ ವೇಳೆ, ಇನಾಪರೇಟಿವ್ ಅಥವಾ ನಿಷ್ಕ್ರಿಯವಾಗಿರುವ ಪಿಎಂಜೆಡಿವೈ ಅಕೌಂಟ್ಗಳನ್ನು ಮುಚ್ಚಲಾಗುವುದು ಎನ್ನುವಂತಹ ವರದಿಗಳು ಕೆಲವೆಡೆ ಬಂದಿದ್ದುವು. ಈ ಹಿನ್ನೆಲೆಯಲ್ಲಿ ಹಣಕಾಸು ಸಚಿವಾಲಯವು ನಿನ್ನೆ ಮಂಗಳವಾರ ಸ್ಪಷ್ಟೀಕರಣ ಬಿಡುಗಡೆ ಮಾಡಿದೆ.

ಪಿಎಂಜೆಡಿವೈ ಅಕೌಂಟ್ಗಳು ಸರ್ಕಾರಕ್ಕೆ ಮುಖ್ಯ…
ಸರ್ಕಾರ ನಡೆಸುವ ಹಲವು ಕಲ್ಯಾಣ ಯೋಜನೆಗಳಿಗೆ ಬಿಡುಗಡೆ ಆಗುವ ಹಣ ಈ ಮೊದಲು ಸಾಕಷ್ಟು ಪೋಲಾಗುತ್ತಿತ್ತು. ಅನರ್ಹರು, ಮಧ್ಯವರ್ತಿಗಳಿಗೆ ಸಾಕಷ್ಟು ಹಣ ಹೋಗುತ್ತಿತ್ತು. ಅದನ್ನು ತಪ್ಪಿಸಲು ಸರ್ಕಾರವು ಪಿಎಂ ಜನ್ ಧನ್ ಯೋಜನೆಯನ್ನು ಜಾರಿಗೆ ತಂದಿತು. ಬ್ಯಾಂಕ್ ಖಾತೆಯೇ ಇಲ್ಲದ ಗ್ರಾಮೀಣ ಭಾಗದವರಿಗೆ ಸುಲಭವಾಗಿ ಅಕೌಂಟ್ ತೆರೆಯಲು ಅವಕಾಶ ಕೊಡಲಾಯಿತು. ಆಧಾರ್ ಮಾಡುವ ಮೂಲಕ ಸಬ್ಸಿಡಿ ಇತ್ಯಾದಿ ಸೌಲಭ್ಯಗಳು ನೇರವಾಗಿ ಬ್ಯಾಂಕ್ ಖಾತೆಗೆ ಹೋಗಲು ಸಾಧ್ಯವಾಗಿದೆ.
ಪಿಎಂ ಜನ್ ಧನ್ ಯೋಜನೆಯ ಖಾತೆಗಳು ಮಿನಿಮಮ್ ಬ್ಯಾಲನ್ಸ್ ನಿಯಮ ಹೊಂದಿರುವುದಿಲ್ಲ. ಝೀರೋ ಬ್ಯಾಲನ್ಸ್ ಖಾತೆಗಳಾಗಿವೆ. ಇದಕ್ಕೆ ಡೆಬಿಟ್ ಕಾರ್ಡ್ಗಳೂ ಸಿಗುತ್ತವೆ. ಅಲ್ಪ ಮೊತ್ತಕ್ಕೆ ಇನ್ಷೂರೆನ್ಸ್ ಕೂಡ ಸಿಗುತ್ತದೆ.

PM MODI: ನಮೀಬಿಯಾ ತಲುಪಿದ ಪ್ರಧಾನಿ ಮೋದಿ; ಡ್ರಮ್‌ಗಳನ್ನು ನುಡಿಸಿ ಸಂಭ್ರಮಿಸಿದ ಮೋದಿ

TAGGED:Inoperative PMJDY account: Banks not informed to close inactive PM Jan Dhan account: Centre
Share This Article
Facebook Twitter Copy Link Print
Previous Article PM MODI: ನಮೀಬಿಯಾ ತಲುಪಿದ ಪ್ರಧಾನಿ ಮೋದಿ; ಡ್ರಮ್‌ಗಳನ್ನು ನುಡಿಸಿ ಸಂಭ್ರಮಿಸಿದ ಮೋದಿ
Next Article IVF ಗರ್ಭಧಾರಣೆ ಹೇಗೆ ನಡೆಯತ್ತೆ? ಈ ಬಗ್ಗೆ ಮಾಹಿತಿ ಬಿಚ್ಚಿಟ್ಟ ನಟಿ ಭಾವನಾ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?