Inoperative PMJDY account ನಿಷ್ಕ್ರಿಯ ಪಿಎಂ ಜನ್ ಧನ್ ಅಕೌಂಟ್ ಮುಚ್ಚಲು ಬ್ಯಾಂಕುಗಳಿಗೆ ತಿಳಿಸಿಲ್ಲ: ಕೇಂದ್ರ
newsics.com ನವದೆಹಲಿ: ನಿಷ್ಕ್ರಿಯಾಗಿರುವ ಪಿಎಂ ಜನ್ ಧನ್ ಖಾತೆಗಳನ್ನು ಮುಚ್ಚುವಂತೆ ಬ್ಯಾಂಕುಗಳಿಗೆ ಸರ್ಕಾರದಿಂದ ಯಾವುದೇ ನಿರ್ದೇಶನ ಹೋಗಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಅಡಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದು, ಅವು ನಿಷ್ಕ್ರಿಯವಾಗಿದ್ದರೆ ಮುಚ್ಚಲಾಗುವುದು ಎನ್ನುವಂತಹ ವದಂತಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಸ್ಪಷ್ಟನೆ ಕೊಟ್ಟಿದೆ. ಬ್ಯಾಂಕಿಂಗ್ ವ್ಯಾಪ್ತಿಗೆ ಬರದ ಜನರಿಗೆ ಬ್ಯಾಂಕಿಂಗ್ ಸೇವೆ ತಲುಪಬೇಕೆನ್ನುವುದು ಪಿಎಂ ಜನ್ ಧನ್ ಯೋಜನೆಯ ಮೂಲ ಉದ್ದೇಶ. ಯೋಜನೆಯ ಮಾರ್ಗಸೂಚಿಗಳನ್ನು … Continue reading Inoperative PMJDY account ನಿಷ್ಕ್ರಿಯ ಪಿಎಂ ಜನ್ ಧನ್ ಅಕೌಂಟ್ ಮುಚ್ಚಲು ಬ್ಯಾಂಕುಗಳಿಗೆ ತಿಳಿಸಿಲ್ಲ: ಕೇಂದ್ರ
Copy and paste this URL into your WordPress site to embed
Copy and paste this code into your site to embed