Rain alerts ರಾಜ್ಯದಲ್ಲಿ ಮುಂದಿನ 5 ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

newsics.com ಬೆಂಗಳೂರು : ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ಚುರುಕಾಗಿದೆ. ಈಗಾಗಲೇ ಮಲೆನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಹಲವು ಅವಾಂತರಗಳು ಸಹ ಸೃಷ್ಟಿಯಾಗಿವೆ. 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, … Continue reading Rain alerts ರಾಜ್ಯದಲ್ಲಿ ಮುಂದಿನ 5 ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ