Rishi Sunak ಬ್ರಿಟನ್ ಮಾಜಿ ಪ್ರಧಾನಿ ಈಗ ಖಾಸಗಿ ಕಂಪನಿ ಉದ್ಯೋಗಿ! ಮತ್ತೆ ಹಳೆ ಕಂಪನಿಯಲ್ಲೇ ಕೆಲಸಕ್ಕೆ ಸೇರಿದ ರಿಷಿ ಸುನಾಕ್

newsics.com ನವದೆಹಲಿ: 2 ವರ್ಷ ಬ್ರಿಟನ್‌ ಪ್ರಧಾನಿಯಾಗಿ ಅಧಿಕಾರ ನಡೆಸಿದ್ದ ಇನ್ಫೋಸಿಸ್‌ ಸಂಸ್ಥಾಪಕ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಾಕ್‌, ಪ್ರತಿಷ್ಠಿತ ಹೂಡಿಕೆ ಬ್ಯಾಂಕಿಂಗ್‌ ಕಂಪನಿ ಗೋಲ್ಡ್‌ಮ್ಯಾನ್‌ ಸ್ಯಾಚ್ಸ್‌ಗೆ ಹಿರಿಯ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. ಈ ಬಗ್ಗೆ ಸ್ವತಃ ಗೋಲ್ಡ್‌ಮ್ಯಾನ್‌ ಸ್ಯಾಚ್ಸ್‌ ಸಂಸ್ಥೆಯೇ ದೃಢಪಡಿಸಿದ್ದು, ಸುನಾಕ್ ತಮ್ಮ ಕಂಪನಿಯ ಜತೆಗೆ ಕೆಲಸ ಮಾಡಿ ಜಾಗತಿಕವಾಗಿ ವಿವಿಧ ವಿಚಾರಗಳ ಬಗ್ಗೆ ಸಲಹೆ ನೀಡಲಿದ್ದಾರೆ ಎಂದಿದೆ. ಈ ಹಿಂದೆಯೂ ಸುನಾಕ್ ಗೋಲ್ಡ್‌ಮ್ಯಾನ್‌ ಜತೆಗೆ ನಂಟು ಹೊಂದಿದ್ದು, 2000 ನೇ … Continue reading Rishi Sunak ಬ್ರಿಟನ್ ಮಾಜಿ ಪ್ರಧಾನಿ ಈಗ ಖಾಸಗಿ ಕಂಪನಿ ಉದ್ಯೋಗಿ! ಮತ್ತೆ ಹಳೆ ಕಂಪನಿಯಲ್ಲೇ ಕೆಲಸಕ್ಕೆ ಸೇರಿದ ರಿಷಿ ಸುನಾಕ್