Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಡಿಫರೆಂಟ್​ ಲುಕ್​ನಲ್ಲಿ ಕಾಣಿಸಿಕೊಂಡ ಸ್ಯಾಂಡಲ್​ವುಡ್​ ನಟ
ಮನರಂಜನೆ

ಡಿಫರೆಂಟ್​ ಲುಕ್​ನಲ್ಲಿ ಕಾಣಿಸಿಕೊಂಡ ಸ್ಯಾಂಡಲ್​ವುಡ್​ ನಟ

Share
1 Min Read
SHARE

newsics.com

ಸ್ಯಾಂಡಲ್​ವುಡ್​ ನಟ  ಶ್ರೀನಗರ ಕಿಟ್ಟಿಯವರ ಹುಟ್ಟುಹಬ್ಬದಂದು ʻವೇಷಗಳುʼ ಸಿನಿಮಾದ ಶೀರ್ಷಿಕೆ ಮತ್ತು ಫಸ್ಟ್‌ ಲುಕ್‌ ಬಿಡುಗಡೆಯಾಗಿದೆ.ಇವರ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದು, ಈ ನಟನ ಮುಂದಿನ ಸಿನಿಮಾಗೆ ಫ್ಯಾನ್ಸ್​ ಶುಭ ಹಾರೈಸುತ್ತಿದ್ದಾರೆ.

ಜುಲೈ 8ರಂದು ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬ ಇತ್ತು. ಅದೇ ದಿನ‌ ಭಾವನಾ ಬೆಳಗೆರೆ ಹಾಗೂ ಶ್ರೀನಗರ ಕಿಟ್ಟಿ ಅರ್ಪಿಸುವ ‘ವೇಷಗಳು’ ಸಿನಿಮಾದ ಟೈಟಲ್ ಟೀಸರ್ ರಿಲೀಸ್​ ಮಾಡಲಾಗಿದೆ. ಇನ್ನೂ ರಿಲೀಸ್​ ಆಗಿರೋ ಟೀಸರ್​ನಲ್ಲಿ ನಟ ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ ಎರಡು ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಮೂಲಕ ತಮ್ಮ ಅಭಿಮಾನಿಗಳಿಗೆ ಕಿಟ್ಟಿ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ.ಗ್ರೀನ್‌ ಟ್ರೀ ಸ್ಟುಡಿಯೋಸ್‌ನಿಂದ ರಿಲೀಸ್‌ ಆಗಿರುವ ಪೋಸ್ಟರ್‌ನಲ್ಲಿ ದ್ವಿಪಾತ್ರದಲ್ಲಿ ಶ್ರೀನಗರ ಕಿಟ್ಟಿಯವರು ಕಾಣಿಸಿಕೊಂಡಿದ್ದಾರೆ. ರವಿ ಬೆಳಗೆರೆ ಅವರು ಜೋಗತಿಯರ ಜೀವನದ ಆಗು ಹೋಗುಗಳ ಬಗ್ಗೆ ಬರೆದಿರುವ ವೇಶಗಳು ಎಂಬ ಸಣ್ಣ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ಈ ಸಿನಿಮಾ ತಯಾರಾಗುತ್ತಿದೆ.

 

https://www.instagram.com/reel/DL2b55-ydGI/?igsh=NzFvNnRzNnU3aDRz

Share This Article
Facebook Twitter Copy Link Print
Previous Article ಎಮರ್ಜನ್ಸಿ ಮೀಟಿಂಗ್‌ನಲ್ಲೇ 19 ಉದ್ಯೋಗಿಗಳನ್ನು ವಜಾಗೊಳಿಸಿದ ಸ್ಟಾರ್ಟ್‌ಅಪ್ ಕಂಪನಿ!
Next Article Mysore Dasara ಮೈಸೂರು ದಸರಾದಲ್ಲಿ ‘ಏರ್ ಶೋ’ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಗ್ರೀನ್ ಸಿಗ್ನಲ್

Popular Posts

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

You Might Also Like

ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?