Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Shivaraj Kumar 666 ಆಪರೇಷನ್ ಡ್ರೀಮ್ ಥಿಯೇಟರ್‌ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
ಮನರಂಜನೆ

Shivaraj Kumar 666 ಆಪರೇಷನ್ ಡ್ರೀಮ್ ಥಿಯೇಟರ್‌ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Share
1 Min Read
SHARE

newsics.com

ಡಾಲಿ ಧನಂಜಯ, ಶಿವರಾಜ್​ಕುಮಾರ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.ಇದೀಗ ಈ ಸಿನಿಮಾದಿಂದ ಶಿವರಾಜ್​ಕುಮಾರ್ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಶಿವರಾಜ್​ಕುಮಾರ್ ಅವರು ಹೊಸ ಗೆಟಪ್ ಧರಿಸಿದ್ದಾರೆ.

 

ಡ್ರೀಮ್ ಥಿಯೇಟರ್‌ಗೆ ಒಬ್ನೇ ರಾಜ’ ಎಂಬ ಕ್ಯಾಪ್ಷನ್​ನೊಂದಿಗೆ ಶಿವರಾಜ್​ಕುಮಾರ್ ಅವರ ಈ ಹೊಸ ಪೋಸ್ಟರ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಶಿವಣ್ಣ ಅವರ ಈ ಗೆಟಪ್‌ ರೆಟ್ರೋ ಶೈಲಿಯಲ್ಲಿದೆ. ಸೂಟ್‌ ಧರಿಸಿ, ಕೈಯಲ್ಲಿ ರಿವಾಲ್ವರ್‌ ಹಿಡಿದು, ತೀಕ್ಷ್ಣ ನೋಟ ಬೀರುತ್ತಾ ಅವರು ಹೆಜ್ಜೆ ಹಾಕುತ್ತಿರುವ ಪೋಸ್ ಈ ಪೋಸ್ಟರ್​ನಲ್ಲಿದೆ.

 

ಹೇಮಂತ್ ಎಂ. ರಾವ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಡಾ. ವೈಶಾಕ್ ಜೆ. ಗೌಡ ಅವರು ‘ವೈಶಾಕ್ ಜೆ. ಫಿಲ್ಮ್ಸ್’ ಬ್ಯಾನರ್ ಮೂಲಕ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

TAGGED:#Shivarajkumar #firstlook #poster #released #666OperationDreamTheater #movie
Share This Article
Facebook Twitter Copy Link Print
Previous Article Neha Kakkar ನೇಹಾ ಕಕ್ಕರ್ ಹೊಸ ಅವತಾರ ಕಂಡು ನೆಟ್ಟಿಗರೇ ಶಾಕ್! ಇದ್ಯಾವ ಪ್ಯಾಶನ್‌ ಎಂದ ಫ್ಯಾನ್ಸ್ ?
Next Article ಗುರು ಪೂರ್ಣಿಮೆಯ ಮಹತ್ವವೇನು? ಆಚರಣೆ ಹೇಗೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?