Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಳೆ ಬಳಿಕ ಭೂಮಿಗೆ ಹಿಂತಿರುಗುವ ಶುಭಾಂಶು ಶುಕ್ಲಾ..
ದೇಶಪ್ರಮುಖ

ನಾಳೆ ಬಳಿಕ ಭೂಮಿಗೆ ಹಿಂತಿರುಗುವ ಶುಭಾಂಶು ಶುಕ್ಲಾ..

Share
1 Min Read
SHARE

newsics.com

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಿರುವ ಭಾರತೀಯ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾನಿಗಳು ನಾಳೆಯ ಬಳಿಕ ಭೂಮಿಗೆ ಹಿಂತಿರುಗಲಿದ್ದಾರೆ.

ಈಗ 14 ದಿನದ ಬಾಹ್ಯಾಕಾಶ ಯಾತ್ರೆ ಅಂತ್ಯ ಸಮೀಪಿಸುತ್ತಿದೆ. ಅಧಿಕೃತವಾಗಿ ನಾಸಾ, ಇಸ್ರೋ ಗಗನಯಾನಿಗಳು ಭೂಮಿಗೆ ವಾಪಸ್ ಬರುವ ನಿಖರ ಸಮಯ, ದಿನಾಂಕವನ್ನು ಘೋಷಿಸಿಲ್ಲ. ಅಮೆರಿಕಾದ ಫ್ಲೋರಿಡಾದ ಕರಾವಳಿ ತೀರಕ್ಕೆ ನಾಲ್ವರು ಗಗನಯಾನಿಗಳು ಕ್ಯಾಪ್ಸುಲಾನಲ್ಲಿ ಬರಲಿದ್ದಾರೆ. ಸಮುದ್ರದಲ್ಲಿ ಪ್ಲ್ಯಾಶ್ ಡೌನ್ ಮಾಡಲಿದ್ದಾರೆ.

ಜೂನ್ 25 ರಂದು ಪ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಾಲ್ವರು ಐಎಸ್‌ಎಸ್​ಗೆ ಪ್ರಯಾಣ ಬೆಳೆಸಿದ್ದರು.

 

. ಜುಲೈ 10ರ ಬಳಿಕ ನಾಲ್ವರು ಗಗನಯಾನಿಗಳು ಭೂಮಿಗೆ ಹಿಂತಿರುಗುತ್ತಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ, ಸ್ಟೆಮ್ ಸೆಲ್, ಬಾಹ್ಯಾಕಾಶದಲ್ಲಿ ಮನುಷ್ಯರ ಮೂಳೆ ಸವೆತ, ಗಿಡಗಳನ್ನು ಬೆಳೆಯುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಂಶೋಧನೆ, ಅಧ್ಯಯನ ನಡೆಸಿದ್ದಾರೆ. ನಾಲ್ವರು ಗಗನಯಾನಿಗಳು ಒಟ್ಟಾರೆ 64 ಪ್ರಯೋಗ, ಅಧ್ಯಯನ ನಡೆಸಿದ್ದಾರೆ. ಭಾರತದ ಗಗನಯಾನಿ ಶುಭಾಂಶು ಶುಕ್ಲಾ 7 ಪ್ರಯೋಗ ಮಾಡಿದ್ದಾರೆ.

 

https://www.newsics.com/2025/07/09/actress-humaira-asghar-found-dead-in-apartment/

 

Share This Article
Facebook Twitter Copy Link Print
Previous Article Humaira Asghar ನಟಿ ಹುಮೈರಾ ಅಸ್ಗರ್ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆ.!
Next Article ಎಮರ್ಜನ್ಸಿ ಮೀಟಿಂಗ್‌ನಲ್ಲೇ 19 ಉದ್ಯೋಗಿಗಳನ್ನು ವಜಾಗೊಳಿಸಿದ ಸ್ಟಾರ್ಟ್‌ಅಪ್ ಕಂಪನಿ!

Popular Posts

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

You Might Also Like

ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?