Terror news ಉಗ್ರ ಕೃತ್ಯಕ್ಕೆ ಸಂಚು: ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ASI ಸೇರಿ ಮೂವರ ಬಂಧನ, NIA ಹೇಳಿದ್ದೇನು?

newsics.com ಬೆಂಗಳೂರು: ಉಗ್ರ ಕೃತ್ಯಕ್ಕೆ ಜೈಲಿನಿಂದಲೇ ಸಂಚು ರೂಪಿಸಿದ ಗಂಭೀರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಎಎಸ್ಐ ಸೇರಿ ಮೂವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದಲೇ ಕರ್ನಾಟಕ ಸೇರಿ ರಾಷ್ಟ್ರದಾದ್ಯಂತ ಉಗ್ರ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕೋಲಾರದ ಐದು ಕಡೆ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು ಜೈಲಿನ ಮನೋವೈದ್ಯ, ಸಿಎಆರ್ ಪೊಲೀಸ್ ಅಧಿಕಾರಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. … Continue reading Terror news ಉಗ್ರ ಕೃತ್ಯಕ್ಕೆ ಸಂಚು: ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ASI ಸೇರಿ ಮೂವರ ಬಂಧನ, NIA ಹೇಳಿದ್ದೇನು?