Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > muda scam ಬಗೆದಷ್ಟು ಬಯಲಾಗ್ತಿದೆ ಮುಡಾ ಹಗರಣದ ಕರ್ಮಕಾಂಡ : ಒಬ್ಬನೇ ವ್ಯಕ್ತಿಗೆ 30ಕ್ಕೂ ಹೆಚ್ಚು ಸೈಟ್ ಹಂಚಿಕೆ
ಕರ್ನಾಟಕಪ್ರಮುಖ

muda scam ಬಗೆದಷ್ಟು ಬಯಲಾಗ್ತಿದೆ ಮುಡಾ ಹಗರಣದ ಕರ್ಮಕಾಂಡ : ಒಬ್ಬನೇ ವ್ಯಕ್ತಿಗೆ 30ಕ್ಕೂ ಹೆಚ್ಚು ಸೈಟ್ ಹಂಚಿಕೆ

Share
2 Min Read
SHARE

newsics.com

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ (ED) 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಬಹಿರಂಗವಾಗಿರಲಿಲ್ಲ. ಆದರೆ ಇದೀಗ ಮುಟ್ಟುಗೋಲು ಹಾಕಿದ ಪಟ್ಟಿಯನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಸೇರಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಇ.ಡಿ ರವಾನೆ ಮಾಡಿದೆ.

ಇ.ಡಿ ಬಿಡುಗಡೆ ಮಾಡಿದ ಮೂರನೇ ಪಟ್ಟಿ ಟಿವಿ9ಗೆ ಲಭ್ಯವಾಗಿದ್ದು, ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30 ರಿಂದ 40 ನಿವೇಶನಗಳು ಕೊಟ್ಟಿರುವುದು ಪತ್ತೆ ಆಗಿದೆ. ಆ ಮೂಲಕ ಮುಡಾ ಪ್ರಕರಣದ ಮತ್ತಷ್ಟು ಕರ್ಮಕಾಂಡ ಬಯಲಾಗಿದೆ.

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ. ಮುಡಾ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸಿ ಇತ್ತೀಚೆಗೆ 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಸದ್ಯ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆಯಾಗಿದೆ.

ಒಬ್ಬ ವ್ಯಕ್ತಿಗೆ ಅಕ್ರಮವಾಗಿ 30ಕ್ಕೂ ಹೆಚ್ಚು ನಿವೇಶನ ಹಂಚಿಕೆ ಪತ್ತೆ
ಇ.ಡಿ ಬಿಡುಗಡೆ ಮಾಡಿದ ಮೂರನೇ ಪಟ್ಟಿ ಪ್ರಕಾರ ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30 ರಿಂದ 40 ನಿವೇಶನಗಳನ್ನು ಕೊಟ್ಟಿರುವುದನ್ನು ಇ.ಡಿ ಪತ್ತೆ ಹಚ್ಚಿದೆ. ಮೈಸೂರಿನ ಹೆಸರಾಂತ ಚರ್ಚ್ ಕ್ಯಾಥೆಡ್ರಲ್ ಪರೀಷ್ ಸೊಸೈಟಿ ಒಂದಕ್ಕೆ ನೀಡಿದ್ದ 40 ಸೈಟ್ಗಳನ್ನು ಮುಟ್ಟುಗೋಲು ಹಾಕಲಾಗಿದೆ.

7 ನೇ ವಯಸ್ಸಿನಲ್ಲಿ ಭೂಮಿ ಕಳೆದುಕೊಂಡಿದ್ದೇನೆ ಎಂದು ಅರ್ಜಿ ಹಾಕಿದ್ದ ಅಬ್ದುಲ್ ವಾಹಿದ್ ಎಂಬಾತನಿಗೆ ನೀಡಿದ್ದ 41 ಸೈಟ್ಗಳನ್ನು ಇ.ಡಿ ವಶಕ್ಕೆ ಪಡೆದುಕೊಂಡಿದೆ. ಅಲ್ಲದೆ ಕುವೆಂಪು ನಗರದ ರವಿಕುಮಾರ್, ಸುಜಾತ, ಮಹೇಶ್ ಹಾಗೂ ರಾಜು ಕುಟುಂಬಕ್ಕೆ ನೀಡಿದ್ದ 31 ನಿವೇಶನಗಳು ಮತ್ತು ಪ್ರತಿಷ್ಠಿತ ಆಂದೋಲನ ವೃತ್ತದ ಬಳಿ ಹಲವರಿಗೆ ನೀಡಿದ್ದ 48 ಬೇನಾಮಿ ಸೈಟ್ಗಳನ್ನು ಇಡಿ ಮುಟ್ಟುಗೋಲು ಹಾಕಿದೆ.

ಇನ್ನು ನಗರದ ಹೃದಯ ಭಾಗದಲ್ಲೇ ಮುಡಾ ಕೈತಪ್ಪಿ ಹೋಗುತ್ತಿದ್ದ ಜಾಗವನ್ನು ಇ.ಡಿ ಸೀಜ್ ಮಾಡಿದೆ. ಕುವೆಂಪು ನಗರ, ದಟ್ಟಗಳ್ಳಿ, ಆಂದೋಲನ ವೃತ್ತ, ವಿಜಯ ನಗರ, ಜೆ.ಪಿ.ನಗರ, ದೇವನೂರು ಬಡಾವಣೆ ಆರ್.ಟಿ.ನಗರಗಳಲ್ಲಿ ಬೇನಾಮಿಯಾಗಿ ಸೈಟ್‌ಗಳು ನೀಡಲಾಗಿತ್ತು. ಇವುಗಳಲಿಂದಲೇ ಮುಡಾಗೆ ಸುಮಾರು 500 ಕೋಟಿ ರೂ ನಷ್ಟ ಸಾಧ್ಯತೆ ಎನ್ನಲಾಗಿದೆ. ಸದ್ಯ ಪಟ್ಟಿಯಲ್ಲಿರುವ ಯಾವುದೇ ನಿವೇಶನದ ಪರಭಾರೆ ಮಾಡದಂತೆ ತಡೆ‌ ನೀಡಲಾಗಿದೆ. ಸದ್ಯ ಇಡಿ ತನಿಖೆ ಪ್ರಗತಿಯಲ್ಲಿದೆ.

Buety parler ಬ್ಯೂಟಿ ಪಾರ್ಲರ್‌ಗೆ ಹೋಗಿ ಪ್ರಾಣ ಕಳೆದುಕೊಂಡ ಯುವತಿ!

TAGGED:The details of the muda scam are being revealed: More than 30 sites were shared with a single person
Share This Article
Facebook Twitter Copy Link Print
Previous Article Alia Bhatt ಆಲಿಯಾ ಭಟ್‌ಗೆ 77 ಲಕ್ಷ ರೂಪಾಯಿ ವಂಚನೆ, ಬೆಂಗಳೂರಲ್ಲಿ ಮಾಜಿ ಆಪ್ತ ಸಹಾಯಕಿ ಅರೆಸ್ಟ್
Next Article Vatsala Elephant death ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಇನ್ನಿಲ್ಲ

Popular Posts

“ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

1 Min Read

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read

ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು

1 Min Read

ದರ್ಶನ್ ಕೇಸ್‌ಗೆ ಹೊಸ ತಿರುವು: ಹೈಕೋರ್ಟ್‌ ವಕಾಲತ್ತಿನಿಂದ ಹಿಂದೆ ಸರಿದ ದರ್ಶನ್ ಪರ ವಕೀಲ

1 Min Read

You Might Also Like

ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?