ವಸತಿ ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿ
newsics.com ಕಲಬುರಗಿ: 7ನೇ ತರಗತಿ ವಿದ್ಯಾರ್ಥಿ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ. ಸೇಡಂ ತಾಲೂಕಿನಲ್ಲಿರುವ ಇಂದಿರಾ ಗಾಂಧಿ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ನಾರಾಯಣ ಪಾಳಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಕೊಠಡಿಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿಯ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Health … Continue reading ವಸತಿ ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿ
Copy and paste this URL into your WordPress site to embed
Copy and paste this code into your site to embed