ಪ್ರೇಯಸಿ ಮತ್ತು 6 ತಿಂಗಳ ಮಗುವನ್ನು ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಅಂದರ್

newsics.com ನವದೆಹಲಿ; ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ಹಾಗೂ ಆರು ತಿಂಗಳ ಮಗುವನ್ನು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಮಜ್ನುಕಾ ತಿಲ್ಲಾ ಪ್ರದೇಶದಲ್ಲಿ ನಡೆದಿದೆ. ಉತ್ತರಾಖಂಡ ಮೂಲದ ನಿಖಿಲ್ ಎಂಬ ಆರೋಪಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋನಾಲ್ ಹಾಗೂ ಆಕೆಯ 6 ತಿಂಗಳ ಮಗುವನ್ನು ನಿಖಿಲ್ ಎಂಬಾತ ಸರ್ಜಿಕಲ್ ಬ್ಲೇಡ್ನಿಂದ ಕೊಲ ಮಾಡಿದ್ದ, ನಂತರ ಸ್ಥಳದಿಂದ ಆರೋಪ ಪರಾರಿಯಾಗಿದ್ದ. ಆತ್ಮಹತ್ಯೆಗೂ ಯತ್ನಿಸಿದ್ದ ಎಂಬುದು ತಿಳಿದುಬಂದಿದೆ. ಕೊನೆಗೆ ಆತನನ್ನು ಹಲ್ದ್ವಾನಿಯಲ್ಲಿರುವ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದಾರೆ. ನಿಖಿಲ್ … Continue reading ಪ್ರೇಯಸಿ ಮತ್ತು 6 ತಿಂಗಳ ಮಗುವನ್ನು ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಅಂದರ್