Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > street dogs will soon get a delicious meal! ಬೆಂಗಳೂರಿನ ಬೀದಿ ನಾಯಿಗಳಿಗೆ ಶೀಘ್ರ ಸಿಗಲಿದೆ ಭರ್ಜರಿ ಮಾಂಸದೂಟ!
ಕರ್ನಾಟಕಪ್ರಮುಖ

street dogs will soon get a delicious meal! ಬೆಂಗಳೂರಿನ ಬೀದಿ ನಾಯಿಗಳಿಗೆ ಶೀಘ್ರ ಸಿಗಲಿದೆ ಭರ್ಜರಿ ಮಾಂಸದೂಟ!

Share
1 Min Read
SHARE

newsics.com
ಬೆಂಗಳೂರು: ದೇಶದಲ್ಲಿ ಇದೇ ಮೊದಲ ಬಾರಿಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಗರದಾದ್ಯಂತ ಬೀದಿ ನಾಯಿಗಳಿಗೆ ಬೇಯಿಸಿದ ಊಟ ನೀಡಲು ಮುಂದಾಗಿದೆ.

ಸಾವಿರಾರು ಬೀದಿ ನಾಯಿಗಳ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಜಿಬಿಎ ಅಧಿಕಾರಿಗಳು ತಿಳಿಸಿದ್ದು, ಇದರಿಂದ ಮನುಷ್ಯರ ಮೇಲೆ ಅದರಲ್ಲೂ ವಿಶೇಷವಾಗಿ ಮಕ್ಕಳ ಮೇಲೆ ನಾಯಿಗಳು ನಡೆಸುತ್ತಿರುವ ದಾಳಿಯನ್ನು ತಡೆಯುವ ಉದ್ದೇಶ ಹೊಂದಲಾಗಿದೆ ಎಂದಿದ್ದಾರೆ.
ಈ ಯೋಜನೆಯನ್ನು ಕಾರ್ಯಗತಗೊಳಿಸಲು ಬಿಬಿಎಂಪಿ ₹2.80 ಕೋಟಿ ಮೊತ್ತದ ಟೆಂಡರ್ ಕರೆದಿದೆ. ಇದರ ಅಡಿಯಲ್ಲಿ ನಗರದ ಎಂಟು ಬಿಬಿಎಂಪಿ ವಲಯಗಳಲ್ಲಿ ಪ್ರತಿಯೊಂದರಲ್ಲೂ 600 ರಿಂದ 700 ಬೀದಿ ನಾಯಿಗಳು ದೈನಂದಿನ ಊಟವನ್ನು ಪಡೆಯಲಿವೆ. ಮೆನುವಿನಲ್ಲಿ ಮಾಂಸ, ಕೋಳಿ ಮತ್ತು ಮೊಟ್ಟೆ, ಅನ್ನ ಸೇರಿದೆ.
ಪ್ರಾಣಿ ಕಲ್ಯಾಣ ಕಾರ್ಯಕರ್ತರು ಈ ನಿರ್ಧಾರವನ್ನು ಸ್ವಾಗತಿಸಿದ್ದರೂ, ಈ ಕ್ರಮವು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. ಕೆಲವು ನಾಗರಿಕರು ಸರ್ಕಾರದ ಆದ್ಯತೆಗಳನ್ನು ಪ್ರಶ್ನಿಸಿದ್ದಾರೆ. ಜನರು ಮೂಲಭೂತ ಆಹಾರ ಪಡೆಯಲು ಹೆಣಗಾಡುತ್ತಿರುವಾಗ, ಬೀದಿ ನಾಯಿಗಳಿಗೆ ಬಿರಿಯಾನಿ ಶೈಲಿಯ ಊಟ ನೀಡುವುದು ಸೂಕ್ತವಲ್ಲ. ತೆರಿಗೆದಾರರ ಹಣ ದುರುಪಯೋಗವಾಗಬಹುದು ಎಂದು ಹೇಳಿದ್ದಾರೆ.

ಆದರೆ, ಬೆಂಗಳೂರು ನಗರದಲ್ಲಿ ಬೆಳೆಯುತ್ತಿರುವ ಬೀದಿ ನಾಯಿ ಸಂಖ್ಯೆ, ಅವುಗಳ ಆರೋಗ್ಯಕ್ಕಾಗಿ ಈ ಯೋಜನೆ ಅತ್ಯಗತ್ಯ ಎಂದು ಜಿಬಿಎ ಹೇಳುತ್ತಿದೆ. ಈ ಯೋಜನೆ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದ್ದು, ಎಲ್ಲಾ ಬಿಬಿಎಂಪಿ ವಲಯಗಳಲ್ಲಿ ದೈನಂದಿನ ಊಟದ ಸೇವೆಗಳು ಸಿಗಲಿವೆ.

Students ಶಾಲೆಯಲ್ಲಿ ಗದರಿದ್ದಕ್ಕೆ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು!

ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಭಕ್ತರ ಭಾರೀ ನೂಕುನುಗ್ಗಲು: ಕಾಲ್ತುಳಿತದಲ್ಲಿ ಮಹಿಳೆ ಸಾವು

That priest put his hand inside my blouse ಆತ ನನ್ನ ಬ್ಲೌಸ್‌ನೊಳಗೆ ಕೈ ಹಾಕಿದ: ಅರ್ಚಕನ ವಿರುದ್ಧ ನಟಿ ದೂರು, ಆರೋಪಿಗಾಗಿ ಪೊಲೀಸರ ಶೋಧ

TAGGED:Bengaluru's street dogs will soon get a delicious meal! Greater Bengaluru calls for tenders
Share This Article
Facebook Twitter Copy Link Print
Previous Article Cockroach tips: ಜಿರಳೆ ಓಡಿಸೋದು ಇಷ್ಟು ಸುಲಭನಾ?; ಜಸ್ಟ್ ಈ ಟ್ರಿಕ್ಸ್ ಟ್ರೈ ಮಾಡಿ
Next Article Today’s prediction ಇಂದಿನ ರಾಶಿ ಭವಿಷ್ಯ, 11-07-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?