Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Father shoots tennis player at home ಮನೆಯಲ್ಲೇ ಟೆನಿಸ್ ಆಟಗಾರ್ತಿಗೆ ಗುಂಡಿಕ್ಕಿ ಕೊಂದ ತಂದೆ, ಕಾರಣ ಏನು?
ದೇಶಪ್ರಮುಖ

Father shoots tennis player at home ಮನೆಯಲ್ಲೇ ಟೆನಿಸ್ ಆಟಗಾರ್ತಿಗೆ ಗುಂಡಿಕ್ಕಿ ಕೊಂದ ತಂದೆ, ಕಾರಣ ಏನು?

Share
1 Min Read
SHARE

newsics.com

ಗುರ್‌ಗಾಂವ್‌(ಹರ್ಯಾಣ): ಟೆನಿಸ್ ಪ್ಲೇಯರ್ ಆಗಿ ಗುರುತಿಸಿಕೊಂಡಿದ್ದ ರಾಧಿಕಾ ಯಾದವ್ ದುರಂತ ಅಂತ್ಯ ಕಂಡಿದ್ದಾಳೆ.

ಸ್ವತಃ ತಂದೆಯೇ ಮಗಳಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ.

ಗುರಗಾಂವ್‌ನ ಸೆಕ್ಟರ್ 57 ಮನೆಯಲ್ಲಿ ಈ ಘಟನೆ ನಡೆದಿದೆ. ತಂದೆ ಹಾರಿಸಿದ 5 ಸುತ್ತುಗಳ ಗುಂಡಿನಲ್ಲಿ ಮೂರು ರಾಧಿಕಾ ದೇಹ ಹೊಕ್ಕಿದೆ. ಸ್ಥಳದಲ್ಲೇ ರಾಧಿಕಾ ಯಾದವ್ ಮೃತಪಟ್ಟಿದ್ದಾರೆ. ತಂದೆ ಪೊಲೀಸರಿಗೆ ಶರಣಾಗಿದ್ದಾರೆ.

ಟೆನಿಸ್ ಪ್ಲೇಯರ್ ಆಗಿದ್ದ ರಾಧಿಕಾ ಯಾದವ್ ಹರ್ಯಾಣ ರಾಜ್ಯ ತಂಡದಲ್ಲಿ ಸ್ಥಾನ ಪಡೆದಿದ್ದಳು. ಆದರೆ ಇತ್ತೀಚಿನ ದಿನಗಳಲ್ಲಿ ರಾಧಿಕಾ ಯಾದವ್ ಟೆನಿಸ್ ಆಸಕ್ತಿ ಕಳೆದುಕೊಂಡಿದ್ದು ಮಾತ್ರವಲ್ಲ, ಹೆಚ್ಚಿನ ಸಮಯ ರೀಲ್ಸ್, ಸೋಶಿಯಲ್ ಮೀಡಿಯಾದಲ್ಲಿ ಕಳೆಯಲು ಆರಂಭಿಸಿದ್ದಳು. ಇದು ತಂದೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಹಲವರು ಬಾರಿ ಈ ಕುರಿತು ಎಚ್ಚರಿಕೆ ನೀಡಿದ್ದಾರೆ.

ಗುರುವಾರ ರಾಧಿಕಾ ಯಾದವ್ ಮಾಡಿದ್ದ ಒಂದು ರೀಲ್ಸ್ ತಂದೆ ಸಹನೆ ಕಟ್ಟೆ ಒಡೆದಿದೆ. ಈ ರೀಲ್ಸ್ ಡಿಲೀಟ್ ಮಾಡುವಂತೆ ಸೂಚಿಸಿದ್ದಾರೆ. ಸಭ್ಯತೆ ಮೀರಿ ಹೋಗಬಾರದು ಎಂದು ಕಿವಿ ಮಾತು ಹೇಳಿದ್ದಾರೆ‌.

ರೀಲ್ಸ್ ವಿಚಾರವಾಗಿ ತಂದೆ ಹಾಗೂ ಮಗಳ ನಡುವೆ ವಾಗ್ವಾದ ನಡೆದಿದೆ. ರೀಲ್ಸ್ ಡಿಲೀಟ್ ಮಾಡಲು ಹಾಗೂ ತಂದೆಯ ಕಿವಿಮಾತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ರಾಧಿಕಾ ಯಾದವ್ ಮತ್ತಷ್ಟು ಇದೇ ರೀತಿ ರೀಲ್ಸ್ ಮಾಡುವುದಾಗಿ ಹೇಳಿದ್ದಾಳೆ.

ಇದರಿಂದ ರಾಧಿಕಾ ಯಾದವ್ ತಂದೆ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ತನ್ನ ಬಳಿ ಇದ್ದ ಲೈಸೆನ್ಸ್ ರಿವಾಲ್ವರ್‌ನಿಂದ ತನ್ನ ಮಗಳ ಮೇಲೆ 5 ಸುತ್ತಿನ ಗುಂಡು ಹಾರಿಸಿದ್ದಾರೆ. ಈ ಪೈಕಿ ಮೂರು ಗುಂಡುಗಳು ರಾಧಿಕಾ ದೇಹ ಹೊಕ್ಕಿವೆ.
ಗುಂಡಿನ ಶಬ್ದ ಕೇಳಿಸುತ್ತಿದ್ದಂತೆ ಕುಟುಂಬಸ್ಥರು ಬೆಚ್ಚಿ ಬಿದ್ದಿದ್ದಾರೆ. ಓಡೋಡಿ ಬಂದ ಕುಟುಂಬಸ್ಥರು ರಾಧಿಕಾ ಯಾದವ್‌ಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ರಾಧಿಕಾ ಯಾದವ್ ಬದುಕುಳಿಯಲಿಲ್ಲ.

ತನಿಖೆ ಆರಂಭಿಸಿರುವ ಪೊಲೀಸರು ರಾಧಿಕಾ ಯಾದವ್ ಮನೆಯಿಂದ ಲೈಸೆನ್ಸ್ ರಿವಾಲ್ವರ್, ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Burial ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತ!

TAGGED:Father shoots tennis player at homewhat was the reason?
Share This Article
Facebook Twitter Copy Link Print
Previous Article Heart Attack ಹಾಸನ ಸರಣಿ ಹೃದಯಾಘಾತ ಪ್ರಕರಣಗಳಿಗೆ ಕಾರಣವೇನು?; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಚಿವ ದಿನೇಶ್ ಗುಂಡೂರಾವ್
Next Article That priest put his hand inside my blouse ಆತ ನನ್ನ ಬ್ಲೌಸ್‌ನೊಳಗೆ ಕೈ ಹಾಕಿದ: ಅರ್ಚಕನ ವಿರುದ್ಧ ನಟಿ ದೂರು, ಆರೋಪಿಗಾಗಿ ಪೊಲೀಸರ ಶೋಧ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?