Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Heart Attack ಹಾಸನ ಸರಣಿ ಹೃದಯಾಘಾತ ಪ್ರಕರಣಗಳಿಗೆ ಕಾರಣವೇನು?; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಚಿವ ದಿನೇಶ್ ಗುಂಡೂರಾವ್
ಕರ್ನಾಟಕಪ್ರಮುಖ

Heart Attack ಹಾಸನ ಸರಣಿ ಹೃದಯಾಘಾತ ಪ್ರಕರಣಗಳಿಗೆ ಕಾರಣವೇನು?; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಚಿವ ದಿನೇಶ್ ಗುಂಡೂರಾವ್

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಜನರನ್ನ ಬೆಚ್ಚಿ ಬೀಳಿಸಿದ್ದ ಹಾಸನದ ಸರಣಿ ಹೃದಯಾಘಾತ ಪ್ರಕರಣಗಳಿಗೆ ಕೊನೆಗೂ ಕಾರಣ ಪತ್ತೆಯಾಗಿದ್ದು, ಸರ್ಕಾರ ರಚನೆ ಮಾಡಿದ್ದ ತನಿಖಾ ತಂಡ ಇದೀಗ ವರದಿ ನೀಡಿದೆ.

ಸದ್ಯದ ಮಾಹಿತಿ ಪ್ರಕಾರ ಮೇ ಹಾಗೂ ಜೂನ್ ತಿಂಗಳಿನಲ್ಲಿ ಒಟ್ಟು 24 ಜನರು ಹೃದಯಾಘಾತದಿಂದ ಸತ್ತಿದ್ದಾರೆ ಎನ್ನಲಾಗಿತ್ತು. ಇನ್ನು 24 ಜನರಲ್ಲಿ 20 ಜನರಿಗೆ ಹೃದಯಾಘಾತ ಆಗಿ ಸಾವನ್ನಪ್ಪಿದ್ದಾರೆ ಎಂದು ಸಮಿತಿ ಹೇಳಿದ್ದು, ಉಳಿದ 4 ಜನರಲ್ಲಿ ಹೃದಯಾಘಾತವಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ವರದಿ ಪ್ರಕಾರ, 4 ಜನರಲ್ಲಿ ಒಬ್ಬರಿಗೆ ಕಿಡ್ನಿ ಸಮಸ್ಯೆ ಮತ್ತು ಮತ್ತೊಬ್ಬರಿಗೆ ಆಕ್ಸಿಡೆಂಟ್ ಆಗಿ ಸಾವನ್ನಪ್ಪಿದ್ದಾರೆ. ಉಳಿದಂತೆ ಮೂರನೇ ವ್ಯಕ್ತಿಗೆ ಗ್ಯಾಸ್ಟ್ರಿಕ್‌ ಸಮಸ್ಯೆ ಜಾಸ್ತಿ ಆಗಿ ಅದರಿಂದ ಬಿಪಿ ಹೆಚ್ಚಾಗಿ ಮೃತಪಟ್ಟಿದ್ದಾರೆ. ಹಾಗೆಯೇ, ನಾಲ್ಕನೇಯ ವ್ಯಕ್ತಿಗೆ ಇತರ ಆರೋಗ್ಯ ಸಮಸ್ಯೆಗಳಿತ್ತು ಎನ್ನಲಾಗಿದೆ.

ಉಳಿದ 20 ಪ್ರಕರಣಗಳಲ್ಲಿ 3 ನಾನ್ ಹಾರ್ಟ್ ಅಟ್ಯಾಕ್ ಸಾವಾಗಿದ್ದರೆ, ಇನ್ನೂ ಮೂವರಿಗೆ ಈ ಮೂದಲೇ ಹೃದಯಾಘಾತವಾಗಿತ್ತು ಅದರ ಪರಿಣಾಮದಿಂದ ಮತ್ತೆ ಹೃದಯಾಘಾತವಾಗಿ ಸಾವಿಗೀಡಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಾಗೆಯೇ, 7 ಜನರ ಸಾವಿನ ಪ್ರಕರಣದಲ್ಲಿ ಪೋಸ್ಟ್‌ ಮಾರ್ಟಮ್‌ ಮಾಡಲಾಗಿದ್ದು, 6 ಮರಣೋತ್ತರ ಪರೀಕ್ಷೆಗಳ ವರದಿ ಬಂದಿದ್ದು, ಕೇವಲ ಒಂದು ಸಾವಿನ ಬಗ್ಗೆ ಮಾತ್ರ ವರದಿ ಬರಬೇಕಿದೆ. ಈ ವರದಿಯಲ್ಲಿ ತಿಳಿದು ಬಂದ ವಿಚಾರ ಮಾತ್ರ ನಿಜಕ್ಕೂ ಆತಂಕಕ್ಕೆ ಕಾರಣವಾಗಿದ್ದು, ಆರು ಜನರಲ್ಲಿ ಸುಮಾರು 5 ಜನರಿಗೆ ಸಡನ್ ಕಾರ್ಡಿಯಾಕ್ ಅರೆಸ್ಟ್ ಆಗಿ ಸಾವನ್ನಪ್ಪಿದ್ದಾರೆ. ಅದರಲ್ಲೂ ಹೃದಯದಲ್ಲಿ ಬ್ಲಡ್ ಕ್ಲಾಟ್‌ ಮೃತಪಟ್ಟಿದ್ದಾರೆ ಎಂದು ಸಮಿತಿ ತಿಳಿಸಿದೆ.

ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್ ಗುಂಡುರಾವ್ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡುರಾವ್, ಹಾಸನದಲ್ಲಿ ಜನರು ಹೃದಯಾಘಾತದಿಂದ ಸಾವಿಗೀಡಾಗಿರುವುದಕ್ಕೆ ಕಾರಣ ಮಧುಮೇಹ, ಮದ್ಯಪಾನ ಮತ್ತು ಕುಟುಂಬದ ಹಿನ್ನೆಲೆ ಅಂತ ವರದಿ ಮೂಲಕ ತಿಳಿದುಬಂದಿದೆ ಎಂದು ಹೇಳಿದರು.

Burial ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತ!

TAGGED:Heart Attack What is the reason for the series of heart attack cases in Hassan; Minister Dinesh Gundu Rao reveals explosive information
Share This Article
Facebook Twitter Copy Link Print
Previous Article Burial ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತ!
Next Article Father shoots tennis player at home ಮನೆಯಲ್ಲೇ ಟೆನಿಸ್ ಆಟಗಾರ್ತಿಗೆ ಗುಂಡಿಕ್ಕಿ ಕೊಂದ ತಂದೆ, ಕಾರಣ ಏನು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?