ಸರ್ಕಾರದ ಸುಪರ್ದಿಗೆ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನ!
newsics.com ಬೆಂಗಳೂರು: ಕಳೆದ ವರ್ಷ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹುಂಡಿ ಹಣ ಕಳವು ಘಟನೆಯ ನಂತರ ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ಸರ್ಕಾರ ತನ್ನ ವಶಕ್ಕೆ ಪಡೆದುಕೊಂಡು ಆದೇಶ ಹೊರಡಿಸಿದೆ. ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಅಂಜನೇಯ ದೇವಸ್ಥಾನ ಬಂದಿದ್ದು, ಮುಜರಾಯಿ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಈ ಬಗ್ಗೆ ಸಿಸಿ ಕ್ಯಾಮರಾದಲ್ಲಿ ಮಾಹಿತಿ ದಾಖಲಾಗಿತ್ತು. ಈ ಘಟನೆಯ ಬಗ್ಗೆ … Continue reading ಸರ್ಕಾರದ ಸುಪರ್ದಿಗೆ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನ!
Copy and paste this URL into your WordPress site to embed
Copy and paste this code into your site to embed