Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಭಕ್ತರ ಭಾರೀ ನೂಕುನುಗ್ಗಲು: ಕಾಲ್ತುಳಿತದಲ್ಲಿ ಮಹಿಳೆ ಸಾವು
ಕರ್ನಾಟಕಪ್ರಮುಖ

ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಭಕ್ತರ ಭಾರೀ ನೂಕುನುಗ್ಗಲು: ಕಾಲ್ತುಳಿತದಲ್ಲಿ ಮಹಿಳೆ ಸಾವು

Share
0 Min Read
SHARE

newsics.com

ಕಲಬುರಗಿ: ಗಾಣಗಾಪುರದ ದತ್ತಾತ್ರೇಯ ಸನ್ನಿಧಿಯಲ್ಲಿ ಕಾಲ್ತುಳಿತಕ್ಕೆ ಮಹಿಳೆ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ.

ಬೀದರ್ ಜಿಲ್ಲೆ ಬಸವಕಲ್ಯಾಣ ಮೂಲದ ಕಲಾವತಿ(50) ಮೃತಪಟ್ಟವರು ಎಂದು ಹೇಳಲಾಗಿದೆ. ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಕಲಾವತಿ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಬಂದಿದ್ದರು. ದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮೃತಪಟ್ಟಿದ್ದಾರೆ.

ರಾಜ್ಯ ಮಾತ್ರವಲ್ಲದೇ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಬಂದಿದ್ದ ಹಿನ್ನೆಲೆಯಲ್ಲಿ ಗಾಣಗಾಪುರದ ದತ್ತಾತ್ರೇಯ ದೇವಾಲಯದಲ್ಲಿ ನೂಕುನುಗ್ಗಲು ಉಂಟಾಗಿ ಕಲಾವತಿ ಮೃತಪಟ್ಟಿದ್ದಾರೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Lifestyle ರೀಲ್ಸ್‌ ನೋಡುತ್ತಾ ಸಮಯ ಕಳೆಯುತ್ತಿದ್ದೀರಾ? ಇದರಿಂದ ಹೊರ ಬರಲು ಈ ರೀತಿ ಮಾಡಿ

TAGGED:Huge stampede of devotees at Ganagapura Datta Sannidhi: Woman dies in stampede
Share This Article
Facebook Twitter Copy Link Print
Previous Article Lifestyle ರೀಲ್ಸ್‌ ನೋಡುತ್ತಾ ಸಮಯ ಕಳೆಯುತ್ತಿದ್ದೀರಾ? ಇದರಿಂದ ಹೊರ ಬರಲು ಈ ರೀತಿ ಮಾಡಿ
Next Article Students ಶಾಲೆಯಲ್ಲಿ ಗದರಿದ್ದಕ್ಕೆ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು!

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?