Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > YouTube New Rules ಇನ್ಮುಂದೆ ಯೂಟ್ಯೂಬ್​ನಲ್ಲಿ ಹಣ ಗಳಿಸೋದು ಅಷ್ಟು ಸುಲಭವಲ್ಲ – ಯೂಟ್ಯೂಬ್ ಹೊಸ ನಿಯಮ ಏನು?
ದೇಶಪ್ರಮುಖ

YouTube New Rules ಇನ್ಮುಂದೆ ಯೂಟ್ಯೂಬ್​ನಲ್ಲಿ ಹಣ ಗಳಿಸೋದು ಅಷ್ಟು ಸುಲಭವಲ್ಲ – ಯೂಟ್ಯೂಬ್ ಹೊಸ ನಿಯಮ ಏನು?

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್‌ ಚಾನೆಲ್ ಗಳ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಲ್ಲೂ ಸಾಕಷ್ಟು ಮಂದಿ ಯೂಟ್ಯೂಬ್​ನಲ್ಲಿ ವಿಡಿಯೋ ಮಾಡಿ ಹಣವನ್ನು ಸುಲಭವಾಗಿ ಗಳಿಸುತ್ತಿದ್ದಾರೆ. ಹೀಗಾಗಿಕಂಟೆಂಟ್‌ ಕ್ರಿಯೇಟರ್ಸ್​ಗಳಿಗೆ ಜುಲೈ 15ರ ನಂತರ ಹೊಸ ನಿಯಮ ಗಳು ಜಾರಿಯಾಗಲಿದೆ. ಯೂಟ್ಯೂಬ್ ಮೂಲಕ ಹಣ ಗಳಿಸೋದು ಸುಲಭ ಅಂತಿದ್ದೋರಿಗೆ ಯೂಟ್ಯೂಬ್‌ ಶಾಕಿಂಗ್‌ ನ್ಯೂಸ್‌ ನೀಡಿದೆ

ಜುಲೈ 15, 2025 ರಿಂದ, ಪದೇ ಪದೆ ಒಂದೇ ವಿಡಿಯೋ ಅಪ್ಲೋಡ್ ಮಾಡಿದ್ರೆ, ಇಲ್ಲವೆ ಬೇರೆಯವರ ವಿಡಿಯೋವನ್ನು ನಕಲಿ ಮಾಡಿ ಪೋಸ್ಟ್ ಮಾಡಿದ್ರೆ ಅಂಥ ಖಾತೆದಾರರಿಗೆ ಯೂಟ್ಯೂಬ್ ಹಣಗಳಿಸಲು ಅವಕಾಶ ನೀಡುವುದಿಲ್ಲ. ಯೂಟ್ಯೂಬ್​ನಲ್ಲಿ ಅಪ್ಲೋಡ್ ಆಗುವ ವಿಡಿಯೋಗಳ ಗುಣಮಟ್ಟವನ್ನು ಸುಧಾರಿಸುವ ಗುರಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ.

ಇನ್ಮುಂದೆ ಬೇರೊಬ್ಬರ ವಿಷಯವನ್ನು ಎತ್ತಿಕೊಂಡು ಅದನ್ನು ಸ್ವಲ್ಪ ಬದಲಾಯಿಸಿ ಪೋಸ್ಟ್ ಮಾಡಲು ಅನುಮತಿ ನೀಡಲಾಗುವುದಿಲ್ಲ. ವೀಡಿಯೊವನ್ನು ಹೊಸದಾಗಿ ತಯಾರಿಸಬೇಕು. ಬೇರೆ ವಿಡಿಯೋವನ್ನು ಕೂಡ ಸಂಪೂರ್ಣ ಬದಲಿಸಿ ಪೋಸ್ಟ್ ಮಾಡ್ಬೇಕು. ಪುನರಾವರ್ತಿತ ವೀಡಿಯೊಗಳನ್ನು ನಿಷೇಧಿಸಲಾಗುವುದು. ಹಣ ಗಳಿಕೆಗೆ ನೀವು ಮಾಡಿದ ವಿಡಿಯೋವನ್ನೇ ಮತ್ತೆ ಮತ್ತೆ ಹಾಕುವಂತಿಲ್ಲ. ರೋಬೋಟ್​ಗಳ ಧ್ವನಿ ಹೊಂದಿರುವ ವಿಡಿಯೋಕ್ಕೆ ಅವಕಾಶ ಇಲ್ಲ. ಬರೀ ಹಣ ಗಳಿಸುವ ಉದ್ದೇಶದಿಂದ ಮಾಹಿತಿ ಇಲ್ಲದ ಅಥವಾ ಮನರಂಜನೆ ಇಲ್ಲದ ವೀಡಿಯೊಗಳಿಗೆ ಅವಕಾಶ ಇಲ್ಲ. ಬಹಳ ಮುಖ್ಯವಾಗಿ ಯೂಟ್ಯೂಬ್ ತನ್ನ ನಿಯಮದಲ್ಲಿ ಎಲ್ಲೂ ಎಐ ಹೆಸರನ್ನು ಹೇಳಿಲ್ಲ.

ಆದ್ರೆ ಎಐ ನಿಂದ ಮಾಡಿದ, ಮಾನವೀಯ ಸ್ಪರ್ಶವಿಲ್ಲದ, ಆಟೋ ಜನರೇಟ್ ಧ್ವನಿಯ ವಿಡಿಯೋವನ್ನು ಸಹ ಈ ಕಟ್ಟುನಿಟ್ಟಿನ ನಿಯಮದಲ್ಲಿ ತರಬಹುದು ಎನ್ನಲಾಗಿದೆ.

ಈ ಹಿಂದೆ ಯೂಟ್ಯೂಬ್​ನಲ್ಲಿ ಹಣ ಗಳಿಸಲು 12 ತಿಂಗಳುಗಳಲ್ಲಿ 1,000 ಸಬ್‌ಸ್ಕ್ರೈಬರ್ ಮತ್ತು 4,000 ಗಂಟೆ ವೀವ್ಸ್ ಸಮಯ ಪೂರ್ಣಗೊಂಡಿರಬೇಕು. ಕಳೆದ 90 ದಿನಗಳಲ್ಲಿ ಶಾರ್ಟ್ಸ್ ವಿಡಿಯೋಗಳು 10 ಮಿಲಿಯನ್ ವೀವ್ಸ್ ಪಡೆದಿರಬೇಕು. ಇದರಿಂದ ಕಂಟೆಂಟ್ ಕ್ರಿಯೇಟರಿಗೆ ಪರಿಣಾಮ ಬೀರಲಿದೆ.

https://www.newsics.com/2025/07/10/heavy-rain-in-the-state/

TAGGED:#YouTube #contentcreator #socialmedia #newsrules #video
Share This Article
Facebook Twitter Copy Link Print
Previous Article Rain Alert: ರಾಜ್ಯದಲ್ಲಿ ಧಾರಾಕಾರ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article Amit Shah political retirement ನಿವೃತ್ತಿ ಹೊಂದಿದ ನಂತರ ಏನ್ಮಾಡುವೆ ಅನ್ನೋ ಬಗ್ಗೆ ಶಾ ಮಾತು

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?