Burial ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತ!

newsics.com ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತವಾಗಿ ಪತ್ತೆಯಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆ ಅಂಬಾಜೋಗೈನಲ್ಲಿರುವ ಸ್ವಾಮಿ ರಮಾನಂದ ತೀರ್ಥ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಜುಲೈ 7 ರ ರಾತ್ರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ನವಜಾತ ಶಿಶು ರಾತ್ರಿ 8:00 ಗಂಟೆ ಸುಮಾರಿಗೆ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ, ನಂತರ ಮಗುವಿನ ಅಜ್ಜ ಶವವನ್ನು ಸಮಾಧಿ ಮಾಡಲು ತಮ್ಮ ಗ್ರಾಮಕ್ಕೆ ಕೊಂಡೊಯ್ದರು. ಮರುದಿನ ಬೆಳಿಗ್ಗೆ, ಹೂಳಲು … Continue reading Burial ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತ!