ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

newsics.com ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ನಿಮಿಷಾ ಅವರನ್ನು ಜುಲೈ 16ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ಜೈಲು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಗಲ್ಲು ಶಿಕ್ಷೆ ದಿನಾಂಕ ನಿಗದಿಯಾಗಿದ್ದರಿಂದ ಆದಷ್ಟು ಬೇಗ ರಾಜತಾಂತ್ರಿಕ ಮಾರ್ಗಗಳನ್ನು ಅನ್ವೇಷಿಸುವ ಅಗತ್ಯವಿದೆ ಎಂದು ವಕೀಲ ಸುಭಾಷ್ ಚಂದ್ರನ್ ಕೆ.ಆರ್ ಅವರು … Continue reading ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ