Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI 5 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
ದೇಶ

PM MODI 5 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Share
1 Min Read
SHARE

newsics.com

ಐದು ರಾಷ್ಟ್ರಗಳ ಪ್ರವಾಸವನ್ನು ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಗೆ ಬಂದಿಳಿದ್ದಾರೆ.

ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಗಳಿಗೆ ಐದು ರಾಷ್ಟ್ರಗಳಿಗೆ ಭೇಟಿ ನೀಡಿದ್ದಾರೆ

ಪ್ರಧಾನಿ ಮೋದಿ ತಮ್ಮ ರಾಜತಾಂತ್ರಿಕ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ತಲುಪಿದ್ದಾರೆ, ವಿದೇಶಿ ಸಂಸತ್ತುಗಳಿಗೆ 17 ಭಾಷಣಗಳನ್ನು ಮಾಡುವ ಮೂಲಕ, ಅವರ ಹಿಂದಿನ ಎಲ್ಲಾ ಕಾಂಗ್ರೆಸ್ ಪ್ರಧಾನ ಮಂತ್ರಿಗಳ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದು 8 ದಿನಗಳ ಪ್ರವಾಸವಾಗಿದ್ದು, ಅವರ 11 ವರ್ಷದ ಅಧಿಕಾರಾವಧಿಯಲ್ಲೇ ಅತಿ ಸುದೀರ್ಘ ವಿದೇಶ ಯಾನವಾಗಲಿದೆ.ಜುಲೈ 2025 ರ ಮೊದಲ ವಾರದಲ್ಲಿ ಐದು ರಾಷ್ಟ್ರಗಳ ಪ್ರವಾಸದ ಸಂದರ್ಭದಲ್ಲಿ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ ಮತ್ತು ನಮೀಬಿಯಾದಲ್ಲಿ ಅವರು ಮಾಡಿದ ಭಾಷಣಗಳಿಂದ ಈ ಸಾಧನೆ ಗುರುತಿಸಲ್ಪಟ್ಟಿದೆ.

Share This Article
Facebook Twitter Copy Link Print
Previous Article Heart Attack ನಿಲ್ಲದ ಹೃದಯಾಘಾತ ಸಾವು: ತಜ್ಞರ ವರದಿ ಹೇಳ್ತಿರೋದೇನು??
Next Article Disgusting behavior ಶಾಲೆಯ ಬಾತ್‌ರೂಮ್‌ನಲ್ಲಿ ರಕ್ತ: ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿ ಬೆತ್ತಲೆಗೊಳಿಸಿದ ಖಾಸಗಿ ಶಾಲೆ ಶಿಕ್ಷಕರು!

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?