Pro Kabaddi 2025: ಪ್ರೊ ಕಬಡ್ಡಿ ಲೀಗ್ಗೆ ಡೇಟ್ ಫಿಕ್ಸ್
newsics.com ಪ್ರೊ ಕಬಡ್ಡಿ ಲೀಗ್ ಸೀಸನ್ 12 ಆರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಅದರಂತೆ ಆಗಸ್ಟ್ 29 ರಿಂದ 12ನೇ ಆವೃತ್ತಿಯ ಕಬಡ್ಡಿ ಕದನ ಶುರುವಾಗಲಿದೆ. ಈ ಬಾರಿ ಕೂಡ ಒಟ್ಟು 12 ತಂಡಗಳು ಕಣಕ್ಕಿಳಿಯುತ್ತಿದ್ದು, ಶೀಘ್ರದಲ್ಲೇ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಲೀಗ್‌ನ ಆಯೋಜಕರಾದ ಮಶಾಲ್ ಸ್ಪೋರ್ಟ್ಸ್ ತಿಳಿಸಿದೆ. ಇನ್ನು ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಅನ್ನು 12 ನಗರಗಳಲ್ಲಿ ಆಯೋಜಿಸುವ ಸಾಧ್ಯತೆಯಿದೆ. ಕಳೆದ ಬಾರಿ ಹೈದರಾಬಾದ್ನ ಗಚಿಬೌಲಿ, ನೋಯ್ಡಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಅಲ್ಲದೆ … Continue reading Pro Kabaddi 2025: ಪ್ರೊ ಕಬಡ್ಡಿ ಲೀಗ್ಗೆ ಡೇಟ್ ಫಿಕ್ಸ್
Copy and paste this URL into your WordPress site to embed
Copy and paste this code into your site to embed