Students ಶಾಲೆಯಲ್ಲಿ ಗದರಿದ್ದಕ್ಕೆ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು!
newsics.com ಹರಿಯಾಣ: ಕ್ಷೌರ ಮಾಡಿಕೊಂಡು ಬನ್ನಿ ಎಂದು ಪದೇಪದೆ ಗದರಿದ ಪ್ರಾಂಶುಪಾಲರನ್ನೇ ಇಬ್ಬರು ವಿದ್ಯಾರ್ಥಿಗಳು ಕೊಂದಿರುವ ಘಟನೆ ಹರಿಯಾಣದ ಹಿಸಾರ ಜಿಲ್ಲೆಯಲ್ಲಿ ನಡೆದಿದೆ. ಪಿಯುಸಿಯ 11ನೇ ಮತ್ತು 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು, ಪ್ರಾಂಶುಪಾಲ ಜಗ್ಬೀರ್ ಸಿಂಗ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ನಾರ್ನೌಂಡ್ ಉಪವಿಭಾಗದ ಬಾಸ್ ಗ್ರಾಮದಲ್ಲಿರುವ ಕರ್ತಾರ್ ಸ್ಮಾರಕ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಜಗ್ಬೀರ್ ಸಿಂಗ್ ಇಬ್ಬರೂ ವಿದ್ಯಾರ್ಥಿಗಳಿಗೆ ಕೂದಲು … Continue reading Students ಶಾಲೆಯಲ್ಲಿ ಗದರಿದ್ದಕ್ಕೆ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು!
Copy and paste this URL into your WordPress site to embed
Copy and paste this code into your site to embed