Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > That priest put his hand inside my blouse ಆತ ನನ್ನ ಬ್ಲೌಸ್‌ನೊಳಗೆ ಕೈ ಹಾಕಿದ: ಅರ್ಚಕನ ವಿರುದ್ಧ ನಟಿ ದೂರು, ಆರೋಪಿಗಾಗಿ ಪೊಲೀಸರ ಶೋಧ
ದೇಶಪ್ರಮುಖಮನರಂಜನೆವಿದೇಶ

That priest put his hand inside my blouse ಆತ ನನ್ನ ಬ್ಲೌಸ್‌ನೊಳಗೆ ಕೈ ಹಾಕಿದ: ಅರ್ಚಕನ ವಿರುದ್ಧ ನಟಿ ದೂರು, ಆರೋಪಿಗಾಗಿ ಪೊಲೀಸರ ಶೋಧ

Share
2 Min Read
SHARE

newsics.com

ಕೌಲಾಲಂಪುರ: ಮಲೇಷ್ಯಾದ ಮರಿಯಮ್ಮನ್ ದೇವಾಲಯದ ಅರ್ಚಕನೊಬ್ಬ ಆಶೀರ್ವಾದದ ನೆಪದಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಭಾರತೀಯ ಮೂಲದ ನಟಿ ಲಿಶಾಲಿನಿ ಕನಾರನ್ ಎಂದು ಆರೋಪಿಸಿದ್ದಾರೆ.

ಈ ಘಟನೆಯ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಬಳಿಕ, ಸ್ಥಳೀಯ ಪೊಲೀಸರು ಆರೋಪಿ ಅರ್ಚಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಲಿಶಾಲಿನಿ ಅವರ ಪೋಸ್ಟ್ ಪ್ರಕಾರ, ಈ ಘಟನೆ ಕಳೆದ ಶನಿವಾರ (ಜು. 5) ಸೆಪಾಂಗ್‌ನ ಮರಿಯಮ್ಮನ್ ದೇವಾಲಯದಲ್ಲಿ ನಡೆದಿದೆ. ಆಧ್ಯಾತ್ಮಿಕ ಸಂಪರ್ಕವನ್ನು ಬಲಪಡಿಸಿಕೊಳ್ಳಲು ಆಗಾಗ ದೇವಾಲಯಕ್ಕೆ ಭೇಟಿ ನೀಡುತ್ತಿದ್ದ ನಟಿ, ತಾಯಿಯು ಭಾರತದಲ್ಲಿದ್ದ ಕಾರಣ ಆ ದಿನ ಒಂಟಿಯಾಗಿ ಹೋಗಿದ್ದರು.

ಪುರೋಹಿತನು ವಿಧಿ ವಿಧಾನಗಳ ಬಗ್ಗೆ ಮಾರ್ಗದರ್ಶನ ಮಾಡುತ್ತಿದ್ದ. ಪ್ರಾರ್ಥನೆಯ ಸಂದರ್ಭದಲ್ಲಿ ಪವಿತ್ರ ಜಲ ಮತ್ತು ರಕ್ಷಣಾ ದಾರದಿಂದ ಆಶೀರ್ವಾದ ಮಾಡುವುದಾಗಿ ಹೇಳಿದ್ದ ಎಂದು ತಿಳಿಸಿದ್ದಾರೆ.

ಪ್ರಾರ್ಥನೆ ಮುಗಿದ ನಂತರ, ಪುರೋಹಿತ ಒಂದು ಗಂಟೆ ಕಾಯಲು ಸೂಚಿಸಿ, ವಿಶೇಷ ಆಶೀರ್ವಾದಕ್ಕಾಗಿ ತನ್ನ ಕಚೇರಿಗೆ ಕರೆದೊಯ್ದಿದ್ದಾನೆ. ಹೋಗುವಾಗಲೇ ಏನೋ ತಪ್ಪಾಗುತ್ತಿದೆ ಎನಿಸಿತು. ನಾನು ಒಳಗೊಳಗೇ ಆತಂಕಗೊಂಡಿದ್ದೆ ಎಂದು ಅವರು ಬರೆದುಕೊಂಡಿದ್ದಾರೆ.

ಕೊಠಡಿಯೊಳಗೆ ಹೋದ ಪುರೋಹಿತನು ತೀವ್ರ ವಾಸನೆಯ ದ್ರವವನ್ನು ನೀರಿಗೆ ಬೆರೆಸಿ, ಇದು ಸಾಮಾನ್ಯವಾದುದಲ್ಲ, ಭಾರತದಿಂದ ಬಂದ ಪವಿತ್ರ ಜಲ ಎಂದು ಹೇಳಿ, ಅವರ ಮುಖಕ್ಕೆ ಚಿಮುಕಿಸಿದ್ದಾನೆ. ನನ್ನ ಮುಖದ ಮೇಲೆ ನೀರನ್ನು ಸಿಂಪಡಿಸುತ್ತಲೇ ಇದ್ದುದ್ದರಿಂದ ನನಗೆ ಕಣ್ಣು ತೆರೆಯಲು ಸಾಧ್ಯವಾಗಲಿಲ್ಲ ಎಂದು ಆಕೆ ವಿವರಿಸಿದ್ದಾರೆ.

ನಂತರ ಆತ ನನ್ನ ಬ್ಲೌಸ್ ಮತ್ತು ಬ್ರಾದೊಳಗೆ ಕೈಯಿಟ್ಟು ಅನುಚಿತವಾಗಿ ಮುಟ್ಟಿದ ಎಂದು ಆಕೆ ತಿಳಿಸಿದ್ದಾರೆ. ಇದು ತಪ್ಪೆಂದು ನನ್ನ ಮನಸ್ಸಿಗೆ ಗೊತ್ತಿತ್ತು. ಆದರೆ ನಾನು ದಿಗ್ಭ್ರಮೆಗೊಂಡೆ, ಮಾತನಾಡಲಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಘಟನೆ ಲಿಶಾಲಿನಿಗೆ ಆಘಾತ ಮತ್ತು ಗಾಯವನ್ನುಂಟು ಮಾಡಿದೆಯಂತೆ. ಭಾರತಕ್ಕೆ ಮರಳಿದ ನಂತರ ತಾಯಿಗೆ ಈ ವಿಷಯ ತಿಳಿಸಿದ್ದು, ಜುಲೈ 4ರಂದು ದೂರು ದಾಖಲಿಸಲಾಯಿತು. ಆದರೆ ದೇವಾಲಯಕ್ಕೆ ತೆರಳಿದಾಗ ಪುರೋಹಿತನು ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ.

ದೇವಾಲಯದ ಆಡಳಿತವು ಆಕೆಗೆ ಸಹಾಯ ಮಾಡುವ ಬದಲು, ಘಟನೆಯನ್ನು ಮುಚ್ಚಿ ಹಾಕಲು ಪ್ರಯತ್ನಿಸಿತು ಎಂದು ಆರೋಪಿಸಿದ್ದಾರೆ.

https://www.instagram.com/p/DLzx78_RvcI/?igsh=Y242NDdhazYxZDZm

Father shoots tennis player at home ಮನೆಯಲ್ಲೇ ಟೆನಿಸ್ ಆಟಗಾರ್ತಿಗೆ ಗುಂಡಿಕ್ಕಿ ಕೊಂದ ತಂದೆ, ಕಾರಣ ಏನು?

Burial ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತ!

ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

TAGGED:police search for the accusedThat priest put his hand inside my blouse: Actress alleges
Share This Article
Facebook Twitter Copy Link Print
Previous Article Father shoots tennis player at home ಮನೆಯಲ್ಲೇ ಟೆನಿಸ್ ಆಟಗಾರ್ತಿಗೆ ಗುಂಡಿಕ್ಕಿ ಕೊಂದ ತಂದೆ, ಕಾರಣ ಏನು?
Next Article Canada; ಹೊಸದಾಗಿ ತೆರೆದ ಕಪಿಲ್ ಶರ್ಮಾ ಕೆಫೆಯಲ್ಲಿ ಗುಂಡಿನ ದಾಳಿ!

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?