Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿತ ಕಟ್ಟುವ ನೆಪದಲ್ಲಿ ಮಹಿಳೆ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿದ ಮೌಲ್ವಿ.!
ಕರ್ನಾಟಕಪ್ರಮುಖ

ತಾಯಿತ ಕಟ್ಟುವ ನೆಪದಲ್ಲಿ ಮಹಿಳೆ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿದ ಮೌಲ್ವಿ.!

Share
1 Min Read
SHARE

newsics.com

ಬೆಂಗಳೂರು : ತಾಯಿತ ಕಟ್ಟುವ ನೆಪದಲ್ಲಿ ಮಹಿಳೆ ಮೇಲೆ ಮೌಲ್ವಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತುಮಕೂರು ಮೂಲದ ಮಹಿಳೆ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದು, ಸೋಂಪುರದ ಕೂತಘಟ್ಟ ಗ್ರಾಮದ ಭದ್ರೆ ಆಲಂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದಾನೆ.

ಸಂಸಾರದಲ್ಲಾದ ತೊಂದರೆ, ಕಷ್ಟಗಳನ್ನು ಹೇಳಿಕೊಂಡು ಯಂತ್ರದಾರ ಮಾಡಿಕೊಡಿ ಎಂದು ಮೌಲ್ವಿ ಬಳಿ ಮಹಿಳೆ ಬಂದಿದ್ದಾರೆ. ಆಗ ಭದ್ರೆ ಆಲಂ ಮಹಿಳೆಯನ್ನು ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆ ನಡೆದು ಹಲವು ದಿನದ ಬಳಿಕ ಮಹಿಳೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ, ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Rain Alert : ಜುಲೈ 15ರ ಬಳಿಕ `ಮುಂಗಾರು ಮಳೆ’ ಚುರುಕು : ಹವಾಮಾನ ಇಲಾಖೆ ಮುನ್ಸೂಚನೆ

TAGGED:A cleric committed 'sexual assault' on a woman under the pretext of tying an amulet!
Share This Article
Facebook Twitter Copy Link Print
Previous Article Rain Alert : ಜುಲೈ 15ರ ಬಳಿಕ `ಮುಂಗಾರು ಮಳೆ’ ಚುರುಕು : ಹವಾಮಾನ ಇಲಾಖೆ ಮುನ್ಸೂಚನೆ
Next Article Good news | ಶಾಲಾ ಮಕ್ಕಳಿಗೆ ಇನ್ಮುಂದೆ ಬಸ್‌ ಫ್ರೀ; ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?