newsics.com
ಬೆಂಗಳೂರು: ನಿರ್ದೇಶಕ ಸಿಂಪಲ್ ಸುನಿ ಅವರ ಶೂಟಿಂಗ್ ಸೆಟ್ನಲ್ಲಿ ಚಿತ್ರೀಕರಣದ ವೇಳೆ ಹೀರೋಯಿನ್ ಶ್ರಾವ್ಯ ರಾವ್ ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ. ಅದೃಷ್ಟವಶಾತ್ ನಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಿಂಪಲ್ ಸುನಿ, ತಮ್ಮ ಹೊಸ ಚಿತ್ರದ ಶೂಟಿಂಗ್ ನಡೆಸುತ್ತಿದ್ದಾರೆ. ಅಂತೆಯೇ ಹಾಡುವೊಂದರ ಚಿತ್ರೀಕರಣ ನಡೆಯುತ್ತಿತ್ತು. ರೋಪ್ ಮೂಲಕ ಸ್ಟಂಟ್ ನಟ ಹಾಗೂ ನಟಿ ನೇತಾಡುತ್ತಿದ್ದರು. ಆಗ ನಟಿ ಶ್ರಾವ್ಯ ರಾವ್ ಮಾಡುವಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದಿದ್ದಾರೆ.
https://www.newsics.com/2025/07/11/leopard-carcass-found-after-tiger-massacre/