ಕೊಯಮತ್ತೂರು ಬಾಂಬ್ ಸ್ಫೋಟದ ಆರೋಪಿ 27 ವರ್ಷದ ಬಳಿಕ ಕರ್ನಾಟಕದಲ್ಲಿ ಅರೆಸ್ಟ್
newsics.com ವಿಜಯಪುರ: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 1998ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ವಿಜಯಪುರದಲ್ಲಿ ಬಂಧಿಸಲಾಗಿದೆ. ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಿದ್ದಿಕಿ ರಾಜ್ನನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ. ಸ್ಫೋಟ ಬಳಿಕ ತಮಿಳುನಾಡಿನಿಂದ ಮರೆಸಿಕೊಂಡಿದ್ದ ಆರೋಪಿ ಸಿದ್ದಿಕಿ ರಾಜ್ ಕಳೆದ 27 ವರ್ಷಗಳಿಂದ ಬೇರೆ ಬೇರೆ ಸ್ಥಳಗಳಲ್ಲಿ ಅಡಗಿಕೊಂಡಿದ್ದನು. ಕೊನೆಗೆ ವಿಜಯಪುರ ನಗರದಲ್ಲಿ ಗುಪ್ತವಾಗಿ ಠಿಕಾಣಿ ಹೂಡಿದ್ದನು. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವನಾದ ಸಿದ್ದಿಕಿ ರಾಜ್ 1998ರಲ್ಲಿ ಕೊಯಮತ್ತೂರಿನಲ್ಲಿ ನಡೆದ ಸರಣಿ ಬಾಂಬ್ … Continue reading ಕೊಯಮತ್ತೂರು ಬಾಂಬ್ ಸ್ಫೋಟದ ಆರೋಪಿ 27 ವರ್ಷದ ಬಳಿಕ ಕರ್ನಾಟಕದಲ್ಲಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed