Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಹಾಸ್ಯ ನಟ ಸಂಜು ಬಸಯ್ಯ ಪತ್ನಿ ಪಲ್ಲವಿಗೆ ಅಶ್ಲೀಲ ಮೆಸೇಜ್ – ಯುವಕನಿಗೆ ಬುದ್ಧಿ ಹೇಳಿದ ನಟ
ಮನರಂಜನೆ

ಹಾಸ್ಯ ನಟ ಸಂಜು ಬಸಯ್ಯ ಪತ್ನಿ ಪಲ್ಲವಿಗೆ ಅಶ್ಲೀಲ ಮೆಸೇಜ್ – ಯುವಕನಿಗೆ ಬುದ್ಧಿ ಹೇಳಿದ ನಟ

Share
1 Min Read
SHARE

newsics.com

ಬೆಳಗಾವಿ: ಕಾಮಿಡಿ ಕಿಲಾಡಿಗಳು ಶೋ ಮೂಲಕ ಎಲ್ಲರ ಮಾತಾಗಿದ್ದ ಹಾಸ್ಯ ಕಲಾವಿದ ಸಂಜು ಬಸಯ್ಯ ಪತ್ನಿ ಪಲ್ಲವಿ ಬಳ್ಳಾರಿ ಯುವಕನೊಬ್ಬ ಅಶ್ಲೀಲವಾಗಿ ಮೆಸೇಜ್, ಹಾಗೂ ಫೋಟೋಗಳನ್ನು ಕಳುಹಿಸಿ ಹಿಂಸೆ ನೀಡುತ್ತಿದ್ದವನಿಗೆ ತಕ್ಕ ಪಾಠ ಕಲಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ವಿಜಯನಗರ ಮೂಲದ ಯುವಕ ಸಂಜು ಬಸಯ್ಯ ಅಶ್ಲೀಲ ಮೆಸೇಜ್ ಹಾಕಿದ್ದ. ಅಲ್ಲದೇ ಅಶ್ಲೀಲ ಫೋಟೊಗಳನ್ನು ಕಳಿಸಿದ್ದನಂತೆ. ಆಗ ತಾಳ್ಮೆ ಕಳೆದುಕೊಳ್ಳದೆ ನಟ ಸಂಜು ಬಸಯ್ಯ ಪೊಲೀಸರ ಗಮನಕ್ಕೆ ತಂದಿದ್ದಾರೆ.

 

ನಟ ದೂರು ನೀಡುತ್ತಿದ್ದಂತೆ ಬೈಲಹೊಂಗಲ ಠಾಣೆ ಪೊಲೀಸರು ಅಲರ್ಟ್ ಆಗಿದ್ದಾರೆ. ಅಶ್ಲೀಲ ಸಂದೇಶ ಕಳಿಸಿದವನಿಗೆ ಠಾಣೆಗೆ ಕರೆಸಿ ಬುದ್ದಿ ಹೇಳಿದ್ದಾರೆ. ಆಗ ಯುವಕನ ಭವಿಷ್ಯ ಹಾಳಾಗಬಾರದೆಂದು ನಟ ಸಂಜು ಬಸಯ್ಯ ಬುದ್ದಿ ಹೇಳಿ ಕಳಿಸಿದ್ದಾರೆ. ಇನ್ನೂ, ಇದೇ ವಿಡಿಯೋವನ್ನು ಸಂಜು ಬಸಯ್ಯ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಅಶ್ಲೀಲ ಸಂದೇಶ ಕಳಿಸುವವರಿಗೆ ಖಡಕ್​ ವಾರ್ನಿಂಗ ಕೂಡ ಕೊಟ್ಟಿದ್ದಾರೆ.

https://www.newsics.com/2025/07/11/darshan-visa-issue-europe-says-no-entry-to-actor-darshan-what-is-the-reason-for-cancelling-visa/

 

 

TAGGED:#Comedian #SanjuBasaiah #obscene #message #wife #Pallavi
Share This Article
Facebook Twitter Copy Link Print
Previous Article Darshan Visa Issue: ನಟ ದರ್ಶನ್‌ಗೆ ‘ನೋ ಎಂಟ್ರಿ’ ಎಂದ ಯುರೋಪ್; ವೀಸಾ ರದ್ದು‌ ಮಾಡಲು ಕಾರಣವೇನು?
Next Article ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿ ಬರೋಬ್ಬರಿ 3 ಕೆಜಿ ಚಿನ್ನಾಭರಣ  ಲೂಟಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?