Darshan Visa Issue: ನಟ ದರ್ಶನ್‌ಗೆ ‘ನೋ ಎಂಟ್ರಿ’ ಎಂದ ಯುರೋಪ್; ವೀಸಾ ರದ್ದು ಮಾಡಲು ಕಾರಣವೇನು?
newsics.com ಬೆಂಗಳೂರು: ಕೊಲೆ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್‌ಗೆ ಸ್ವಿಟ್ಜರ್‌ಲ್ಯಾಂಡ್ ವೀಸಾ ನಿರಾಕರಣೆಯಾಗಿದೆ. ತಮ್ಮ ಚಿತ್ರ ‘ಡೆವಿಲ್’ ಶೂಟಿಂಗ್‌ಗಾಗಿ ಸ್ವಿಟ್ಜರ್‌ಲ್ಯಾಂಡ್‌ಗೆ ತೆರಳಲು ಯೋಜನೆ ಹಾಕಿದ್ದ ದರ್ಶನ್, ಕ್ರಿಮಿನಲ್ ಹಿನ್ನೆಲೆಯ ಕಾರಣದಿಂದಾಗಿ ಯುರೋಪ್‌ಗೆ ಪ್ರವೇಶ ನಿಷೇಧಿಸಲಾಗಿದೆ. ದರ್ಶನ್ ಅವರು ಜುಲೈ 14 ರಂದು ದುಬೈ ಮತ್ತು ಯುರೋಪ್‌ಗೆ ತೆರಳಲು 64ನೇ ಸಿಸಿಎಚ್ ಕೋರ್ಟ್‌ನಿಂದ ಅನುಮತಿ ಪಡೆದಿದ್ದರು. ಆದರೆ, ಸ್ವಿಟ್ಜರ್‌ಲ್ಯಾಂಡ್ ವೀಸಾ ನಿರಾಕರಣೆಯಾದ ಬೆನ್ನಲ್ಲೇ, ದರ್ಶನ್ ಥೈಲ್ಯಾಂಡ್‌ಗೆ ಶೂಟಿಂಗ್‌ಗಾಗಿ ತೆರಳಲು ಕೋರ್ಟ್‌ನಲ್ಲಿ ಮತ್ತೊಮ್ಮೆ ಅನುಮತಿ ಕೋರಿದ್ದಾರೆ. ಕೋರ್ಟ್ ಜುಲೈ 11 … Continue reading Darshan Visa Issue: ನಟ ದರ್ಶನ್‌ಗೆ ‘ನೋ ಎಂಟ್ರಿ’ ಎಂದ ಯುರೋಪ್; ವೀಸಾ ರದ್ದು ಮಾಡಲು ಕಾರಣವೇನು?
Copy and paste this URL into your WordPress site to embed
Copy and paste this code into your site to embed