Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK. Sivakumar ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಗದೆ ದೆಹಲಿ ಭೇಟಿಯಿಂದ ವಾಪಾಸ್ಸಾದ ಡಿಕೆಶಿ
ಕರ್ನಾಟಕದೇಶ

DK. Sivakumar ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಗದೆ ದೆಹಲಿ ಭೇಟಿಯಿಂದ ವಾಪಾಸ್ಸಾದ ಡಿಕೆಶಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ತಾರಕ್ಕೇರಿರುವ ನಡುವಲ್ಲೇ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಗೆ ಕಾದು ಕುಳಿತು ಅವಕಾಶ ಸಿಗದೇ ಬೆಂಗಳೂರಿಗೆ ಮರಳಿದ್ದಾರೆ.

ಡಿಕೆ ಶಿವಕುಮಾರ್‌ ಅವರು ಜುಲೈ 8 ಮಂಗಳವಾರ ದೆಹಲಿಗೆ ತೆರಳಿದ್ದರು.

ಗುರುವಾರ ಡಿಕೆಶಿ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಲು ಪ್ರಯತ್ನಿಸಿದ್ದರು. ಭೇಟಿಗೆ ಅವಕಾಶ ಸಿಗಬಹುದು ಎಂಬ ಕಾರಣಕ್ಕೆ ಎರಡು ಬಾರಿ ಡಿಕೆಶಿ ವಿಮಾನ ಟಿಕೆಟ್‌ ಕ್ಯಾನ್ಸಲ್‌ ಮಾಡಿದ್ದರು.

ಇಂದು ರಾಹುಲ್‌ ಗಾಂಧಿ ಒಡಿಶಾಕ್ಕೆ ತೆರಳಿದ್ದರಿಂದ ಡಿಕೆಶಿ ಪ್ರಿಯಾಂಕಾ ವಾದ್ರಾ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದರು. ಆದರೆ ಪ್ರಿಯಾಂಕಾ ಭೇಟಿ ಸಿಗದ ಕಾರಣ ಡಿಕೆಶಿ ಮಧ್ಯಾಹ್ನ ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ

Share This Article
Facebook Twitter Copy Link Print
Previous Article Viral News ಈ ಗ್ರಾಮದ ಮಹಿಳೆಯರು ವರ್ಷಕ್ಕೊಮ್ಮೆ ಗಂಡನನ್ನು ಬದಲಿಸ್ತಾರೆ! ಏನು ಕಾರಣ?
Next Article Viral ಪ್ರೀತಿಸಿ ಮದುವೆಯಾದ ಜೋಡಿಗೆ ಇದೆಂಥಾ ಶಿಕ್ಷೆ – ವೈರಲ್ ವಿಡಿಯೋ ನೋಡಿ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?