Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Thippanna passed away ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ, ನಾಳೆ ಅಂತ್ಯಕ್ರಿಯೆ
ಕರ್ನಾಟಕ

Thippanna passed away ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ, ನಾಳೆ ಅಂತ್ಯಕ್ರಿಯೆ

Share
1 Min Read
SHARE

newsics.com

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸಭಾಪತಿ, ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಎನ್. ತಿಪ್ಪಣ್ಣ (98) ಶುಕ್ರವಾರ ನಿಧನರಾದರು.

ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ಕೊನೆಯುಸಿರೆಳೆದರು.

ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಹಿರಿಯ ನ್ಯಾಯವಾದಿಯಾಗಿ, ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದರು.

ಬಳ್ಳಾರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶನಿವಾರ ತಿಪ್ಪಣ್ಣ ಅವರ ಸ್ವಗ್ರಾಮ ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Rain Alert : ಜುಲೈ 15ರ ಬಳಿಕ `ಮುಂಗಾರು ಮಳೆ’ ಚುರುಕು : ಹವಾಮಾನ ಇಲಾಖೆ ಮುನ್ಸೂಚನೆ

ತಾಯಿತ ಕಟ್ಟುವ ನೆಪದಲ್ಲಿ ಮಹಿಳೆ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿದ ಮೌಲ್ವಿ.!

TAGGED:Former speaker N. Tippanna passed awayfuneral tomorrow
Share This Article
Facebook Twitter Copy Link Print
Previous Article Good news | ಶಾಲಾ ಮಕ್ಕಳಿಗೆ ಇನ್ಮುಂದೆ ಬಸ್‌ ಫ್ರೀ; ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ
Next Article ಜೆನ್ನಿ ಮಿಲ್ಕ್ ವಂಚನೆ ಪ್ರಕರಣ ; 1766 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?