Thippanna passed away ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ, ನಾಳೆ ಅಂತ್ಯಕ್ರಿಯೆ

newsics.com ಬೆಂಗಳೂರು: ವಿಧಾನ ಪರಿಷತ್ ಮಾಜಿ ಸಭಾಪತಿ, ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಎನ್. ತಿಪ್ಪಣ್ಣ (98) ಶುಕ್ರವಾರ ನಿಧನರಾದರು. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ಕೊನೆಯುಸಿರೆಳೆದರು. ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಹಿರಿಯ ನ್ಯಾಯವಾದಿಯಾಗಿ, ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದರು. ಬಳ್ಳಾರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶನಿವಾರ ತಿಪ್ಪಣ್ಣ … Continue reading Thippanna passed away ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ, ನಾಳೆ ಅಂತ್ಯಕ್ರಿಯೆ