ಜೆನ್ನಿ ಮಿಲ್ಕ್ ವಂಚನೆ ಪ್ರಕರಣ ; 1766 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ
newsics.com ವಿಜಯನಗರ: ಜೆನ್ನಿ ಮಿಲ್ಕ್ ಹೆಸರಲ್ಲಿ ಅಮಾಯಕ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂದಿಸಿ ಸಿಐಡಿ ಪೊಲೀಸರು1766 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಡಿಎಸ್ಪಿ ಅಸ್ಲಂಪಾಶಾ ನೇತೃತ್ವದಲ್ಲಿ ಸಿಐಡಿ ಅಧಿಕಾರಿಗಳು ಹೊಸಪೇಟೆಯ ಪ್ರಥಮ ದರ್ಜೆ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಜೆನ್ನಿ ಮಿಲ್ಕ್ ಕಂಪನಿಯ ಎಂ.ಡಿ ನೂತಲಪಾಟಿ ಮುರಳಿ, ಕಂಪನಿಯ ವ್ಯವಸ್ಥಾಪಕ ಉಮಾಶಂಕರ್ ರೆಡ್ಡಿ, ಸೂಪರ್‌ವೈಸರ್ ಸೈಯದ್ ಮಹಮ್ಮದ್ ಗೌಸ್, ಹರ್ಷವರ್ಧನ ರಾಜು ಮತ್ತು ಗುರ್ರಂ ಯೋಗಾನಂದ ರೆಡ್ಡಿ ಸೇರಿದಂತೆ ಒಟ್ಟು ಏಳು ಜನ … Continue reading ಜೆನ್ನಿ ಮಿಲ್ಕ್ ವಂಚನೆ ಪ್ರಕರಣ ; 1766 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ
Copy and paste this URL into your WordPress site to embed
Copy and paste this code into your site to embed