ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಾಟ : ವೈರಲ್ ವಿಡಿಯೋ ನೋಡಿ
newsics.com ಲುಧಿಯಾನಾ: ಮಾವಿನ ಹಣ್ಣೆಂದು ಬೈಕ್ ಮೇಲೆ ವ್ಯಕ್ತಿಯೊಬ್ಬ ಮಹಿಳೆಯ ಶವಸಾಗಿಸಿ ಸಿಕ್ಕಿ ಬಿದ್ದಿರುವ ಘಟನೆ ಲುಧಿಯಾನಾದಲ್ಲಿ ನಡೆದಿದೆ. ಪಂಜಾಬ್ನ ಲುಧಿಯಾನಾದಲ್ಲಿ ಇಬ್ಬರು ಬೈಕ್ನಲ್ಲಿ ತುಂಬಿದ ಪ್ಲಾಸ್ಟಿಕ್ ಚೀಲವನ್ನಿರಿಸಿಕೊಂಡು ಹೊರಟಿದ್ದರು. ಜನರಿಗೆ ಅನುಮಾನ ಬಂದು ಪ್ರಶ್ನಸಿದ್ದಕ್ಕೆ, ಏನಿಲ್ಲ ಮಾವಿನ ಹಣ್ಣುಗಳಿವೆ ಎಂದು ಹೇಳಿದ್ದಾರೆ. ಬಳಿಕ ಅನುಮಾನ ಬಂದು ತೆರೆದು ನೋಡಿದಾಗ ಮಹಿಳೆಯ ಶವ ಪತ್ತೆಯಾಗಿದೆ.ಆರೋಪಿಗಳು ಮೃತ ದೇಹವನ್ನು ಫ್ಲೈಓವರ್ ಕೆಳಗೆ ಎಸೆಯಲು ತಂದಿದ್ದರು. ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಫಿರೋಜ್ಪುರ ರೋಡ್ ಡಿವೈಡರ್ ಬಳಿ … Continue reading ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಾಟ : ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed