ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಇನ್ಮುಂದೆ ಈ ದಿನದಂದು ಹಣ ಸಿಗಲ್ಲ.!

newsics.com ಮೈಸೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈಗಾಗಲೇ ಹಲವು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಸಾಮಾಜಿಕವಾಗಿ ಮಾದರಿಯಾಗಿದ್ದಾರೆ. ಆದರೆ ಇದೀಗ ಮೂರು ತಿಂಗಳಿಗೊಮ್ಮೆ ಗ್ರಹಲಕ್ಷ್ಮಿ ಹಣ ಹಾಕುತ್ತೇವೆ ಪ್ರತಿ ತಿಂಗಳು ಹಾಕೋಕೆ ಕೆಲವು ತೊಡಕುಗಳಿವೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್‌ಎಂ ರೇವಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್ಟಿ ವಿಚಾರದಲ್ಲಿ 1 ಲಕ್ಷ 20 ಸಾವಿರ ಜನರಿಗೆ ಹಣ … Continue reading ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಇನ್ಮುಂದೆ ಈ ದಿನದಂದು ಹಣ ಸಿಗಲ್ಲ.!