newsics.com
ಬೆಂಗಳೂರು: ಪತಿಯೇ ಕಿರುತೆರೆ ನಟಿಗೆ ಚಾಕು ಇರಿದ ಘಟನೆ ಬೆಂಗಳೂರಿನ ಮುನೇಶ್ವರ ಲೇಔಟ್ ನಲ್ಲಿ ನಡೆದಿದೆ. ಮಂಜುಳಾ ಅಲಿಯಾಸ್ ಶ್ರುತಿಗೆ ಪತಿ ಚಾಕುವಿನಿಂದ ಇರಿದಿದ್ದಾನೆ.
newsics.com
ಬೆಂಗಳೂರು: ಪತಿಯೇ ಕಿರುತೆರೆ ನಟಿಗೆ ಚಾಕು ಇರಿದ ಘಟನೆ ಬೆಂಗಳೂರಿನ ಮುನೇಶ್ವರ ಲೇಔಟ್ ನಲ್ಲಿ ನಡೆದಿದೆ. ಮಂಜುಳಾ ಅಲಿಯಾಸ್ ಶ್ರುತಿಗೆ ಪತಿ ಚಾಕುವಿನಿಂದ ಇರಿದಿದ್ದಾನೆ.
ಅಮೃತಧಾರೆ ಸೇರಿ ಹಲವು ಧಾರಾವಾಹಿಗಳಲ್ಲಿ ಮಂಜುಳಾ ಅಲಿಯಾಸ್ ಶ್ರುತಿ ನಟಿಸಿದ್ದಾರೆ.
ಅಂಬರೀಷ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದ ಶ್ರುತಿಗೆ ಇಬ್ಬರು ಮಕ್ಕಳಿದ್ದಾರೆ. ಹನುಮಂತನಗರದಲ್ಲಿ ಲೀಸ್ ಗೆ ಮನೆ ಪಡೆದು ವಾಸವಿದ್ದರು. ಆದರೆ ಶೃತಿ ನಡವಳಿಕೆ ಸರಿ ಇಲ್ಲ ಎಂದು ಆರೋಪಿಸಿದ ಪತಿ ಶ್ರುತಿಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಸದ್ಯ ಶೃತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Gold Rate Today Bangalore: ಸತತವಾಗಿ ಏರಿಕೆ ಹಾದಿಯಲ್ಲಿ ಬಂಗಾರ; ಇಂದಿನ ಚಿನ್ನದ ಬೆಲೆ ಎಷ್ಟು?
Sign in to your account